BIG NEWS: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ನಡುವೆ ಮಾರಾಮಾರಿ: ಓರ್ವನಿಗೆ ಗಂಭೀರ ಗಾಯ

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳ ನಡುವೆ ಮಾರಾಮಾರಿಯಾಗಿದೆ. ಈ ಘಟನೆಯಲ್ಲಿ ಓರ್ವ ಖೈದಿ ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆನಂದ್ ಹಾಗೂ ಹುಸೇನ್ ಎಂಬ ಕೈದಿಗಳ ಮೇಲೆ ಸೂರ್ಯಪ್ರಕಾಶ್ ಎಂಬ ವಿಚಾರಣಾಧೀನ ಕೈದಿ ಮೇಲೆ ಹಲ್ಲೆ ಮಾಡಿದ್ದಾರೆ. ಈ ಹಲ್ಲೆಯಲ್ಲಿ ಆನಂದ್ ಗಂಭೀರವಾಗಿ ಗಾಯಗೊಂಡಿದ್ದರೇ, ಹುಸೇನ್ ಗೆ ಸಣ್ಣಪುಟ್ಟ ಗಾಯವಾಗಿದೆ. ಈ ಘಟನೆ ಬುಧವಾರ ನಡೆದಿದ್ದು, ಇಂದು ತಡವಾಗಿ ಬೆಳಕಿಗೆ ಬಂದಿದೆ. ಮಧ್ಯಾಹ್ನ ಊಟದ ವೇಳೆಯಲ್ಲಿ ಸೂರ್ಯ ಪ್ರಕಾಶ್ … Continue reading BIG NEWS: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ನಡುವೆ ಮಾರಾಮಾರಿ: ಓರ್ವನಿಗೆ ಗಂಭೀರ ಗಾಯ