ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖಂಡ, ದೆಹಲಿ ಸಚಿವ ಸತ್ಯೇಂದ್ರ ಜೈನ್ ದೆಹಲಿಯ ತಿಹಾರ್ ಜೈಲಿನಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ಹಳೆಯ ವಿಡಿಯೋವೊಂದು ವೈರಲ್ ಆಗಿದೆ. ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜೈಲು ಸಿಬ್ಬಂದಿ ವಿರುದ್ಧ ಜೈಲಾಧಿಕಾರಿಗಳು ಈಗಾಗಲೇ ಕ್ರಮ ಕೈಗೊಂಡಿದ್ದಾರೆ.
BIGG NEWS: ವಿಜಯನಗರದಲ್ಲಿ ಹೀನಾಯ ಕೃತ್ಯ: ಮಕ್ಕಳಾಗಲಿಲ್ಲವೆಂದು ಮಹಿಳೆಗೆ ರುಬ್ಬುವ ಗುಂಡಿನಿಂದ ಜಜ್ಜಿ ಬರ್ಬರ ಕೊಲೆ
ತಿಹಾರ್ ಜೈಲಿನಲ್ಲಿ ದೆಹಲಿ ಸಚಿವ ಸತ್ಯೇಂದ್ರ ಜೈನ್ಗೆ ಮಸಾಜ್… ಸಿಸಿಟಿವಿ ವಿಡಿಯೋ
#WATCH | CCTV video emerges of jailed Delhi minister and AAP leader Satyendar Jain getting a massage inside Tihar jail. pic.twitter.com/MnmigOppnd
— ANI (@ANI) November 19, 2022
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸತ್ಯೇಂದ್ರ ಜೈನ್ ಬಂಧನವಾಗಿದ್ದು, ಇದೀಗ ತಿಹಾರ್ ಜೈಲಿನಲ್ಲಿ ವಿಐಪಿ ಚಿಕಿತ್ಸೆ ನೀಡಲಾಗುತ್ತಿದೆ. ಸತ್ಯೇಂದ್ರ ಜೈನ್ಗೆ ತಲೆ ಮಸಾಜ್, ಪಾದ ಮಸಾಜ್ ಮತ್ತು ಬೆನ್ನಿನ ಮಸಾಜ್ನಂತಹ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಅಲ್ಲದೇ, ಇದಕ್ಕೆ ಸಂಬಂಧಿಸಿದ ಸಿಸಿಟಿವಿ ವಿಡಿಯೋ ಆಗಿದೆ.
BIGG NEWS: ವಿಜಯನಗರದಲ್ಲಿ ಹೀನಾಯ ಕೃತ್ಯ: ಮಕ್ಕಳಾಗಲಿಲ್ಲವೆಂದು ಮಹಿಳೆಗೆ ರುಬ್ಬುವ ಗುಂಡಿನಿಂದ ಜಜ್ಜಿ ಬರ್ಬರ ಕೊಲೆ