VIRAL NEWS: ಕುಡುಕರ ಕುಟುಂಬಕ್ಕೆ ಮಾಸಾಶನ ಕೊಡಿ, ಇಲ್ಲ ಬಾರ್‌ ಓಪನ್‌ ಮಾಡಿ – ತಹಶೀಲ್ದಾರ್‌ಗೆ ಗ್ರಾಮಸ್ಥರಿಂದ ಮನವಿ

ಬಾಗಲಕೋಟೆ: ಕುಡುಕರ ಕುಟುಂಬಕ್ಕೆ ಮಾಸಾಶನ ಕೊಡಿ, ಇಲ್ಲ ಬಾರ್‌ ಓಪನ್‌ ಮಾಡಿ, ಹೀಗೊಂದು ವಿಚಿತ್ರವಾದ ಮನವಿಯನ್ನು ತಹಶೀಲ್ದಾರ್‌ಗೆ ಗ್ರಾಮಸ್ಥರು ಸಲ್ಲಿಸರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ . ಜಿಲ್ಲೆ ರೋಣ ತಾಲೂಕಿನ ಕುರಹಟ್ಟಿ ಗ್ರಾಮದಲ್ಲಿ ನ ಶನಿವಾರ ʻಅಧಿಕಾರಿಗಳ ನಡೆ ಹಳ್ಳಿ ಕಡೆʼ ಎಂಬ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಿತು. ಈ ವೇಳೇ ಕುರಹಟ್ಟಿ ಗ್ರಾಮಸ್ಥರು ನಮ್ಮ ಗ್ರಾಮಕ್ಕೆ ಎರಡರಿಂದ ಮೂರು ಬಾರ್ ಮಂಜೂರು ಮಾಡಿಕೊಡಿ ಅಂಥ ವಿಚಿತ್ರವಾದ ಮನವಿಯನ್ನು ಸಲ್ಲಿಸಿದರು. ಇದನ್ನು ಕೇಳಿಸಿಕೊಂಡ ತಹಶೀಲ್ದಾರ್‌ ಕೆಲ … Continue reading VIRAL NEWS: ಕುಡುಕರ ಕುಟುಂಬಕ್ಕೆ ಮಾಸಾಶನ ಕೊಡಿ, ಇಲ್ಲ ಬಾರ್‌ ಓಪನ್‌ ಮಾಡಿ – ತಹಶೀಲ್ದಾರ್‌ಗೆ ಗ್ರಾಮಸ್ಥರಿಂದ ಮನವಿ