ಕೆಎನ್ಎನ್ ಡಿಜಿಟಲ್ ಡೆಸ್ಕ್ : ಇಬ್ಬರು ಯುವತಿಯರು ಒಬ್ಬನನ್ನು ಪ್ರೀತಿಸಿ ಆತ ತನ್ನವನೆಂದು ಹೇಳುತ್ತಾ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಯುವತಿಯರು ಕಾಲೇಜು ಸಮವಸ್ತ್ರ ಧರಿಸಿಕೊಂಡು ಹೊಡೆದಾಡಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
एक लड़के के लिए दो लड़कियों में हुई ज़बरदस्त भिड़ंत | Unseen India pic.twitter.com/Z73j5fBtMH
— UnSeen India (@USIndia_) October 14, 2022
ಇಬ್ಬರು ಕೂಡ ಪರಸ್ಪರ ತಲೆಗೂದಲನ್ನು ಎಳೆಯುವುದು, ಹೊಡೆಯುವುದನ್ನು ಮಾಡಿದ್ದಾರೆ. ಈ ವೇಳೆ ಇಬ್ಬರ ಜಗಳವನ್ನು ಬಿಡಿಸಲು ಅವರ ಸ್ನೇಹಿತರು ಪರದಾಡಿ ಕೊನೆಗೂ ಅವರನ್ನು ಬೇರ್ಪಡಿಸುವಲ್ಲಿ ಯಶಸ್ವಿಯಾಗುವುದನ್ನು ನೋಡಬಹುದು.
UnSeen India ಎಂಬ ಟ್ವಿಟರ್ ಖಾತೆಯಲ್ಲಿ ಇದರ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ಒಬ್ಬ ಹುಡುಗನಿಗಾಗಿ ಇಬ್ಬರು ಹುಡುಗಿಯರ ನಡುವೆ ಜಗಳ” ಎಂದು ಶೀರ್ಷಿಕೆ ನೀಡಲಾಗಿದೆ. 1.27 ಲಕ್ಷಕ್ಕೂ ಅಧಿಕ ಮಂಡಿ ಈ ವಿಡಿಯೋವನ್ನು ವೀಕ್ಷಣೆ ಮಾಡಿದ್ದು, 3 ಸಾವಿರಕ್ಕೂ ಅಧಿಕ ಲೈಕ್ಗಳು ಬಂದಿವೆ.
एक लड़के के लिए दो लड़कियों में हुई ज़बरदस्त भिड़ंत | Unseen India pic.twitter.com/Z73j5fBtMH
— UnSeen India (@USIndia_) October 14, 2022