Viral Video: ವಾರಣಾಸಿಯಲ್ಲಿ ಪೆಟ್ರೋಲ್ ಪಂಪ್ ಮಾಲೀಕನನ್ನು ಅಪಹರಿಸಲು ಯತ್ನ : ಕ್ಯಾಮೆರಾದಲ್ಲಿ ಕೃತ್ಯ ಸೆರೆ| Watch

ವಾರಣಾಸಿ: ಉತ್ತರ ಪ್ರದೇಶದಲ್ಲಿ ನಾಲ್ವರು ವ್ಯಕ್ತಿಗಳು ಎಸ್‌ಯುವಿಯಲ್ಲಿ ಪೆಟ್ರೋಲ್ ಪಂಪ್‌ ಮಾಲೀಕನನ್ನು ಅಪಹರಿಸಲು ಯತ್ನಿಸಿ, ಬಳಿಕ ಸಿಕ್ಕಬಿದ್ದ ಘಟನೆ ವಾರಣಾಸಿಯ ಶಿವಪುರಿಯ ತರ್ನಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅಪಹರಣ ಯತ್ನ ಕ್ಯಾಮರಾದಲ್ಲಿ ಸೆರೆಯಾಗಿದೆ. BREAKING NEWS: ಕೇಂದ್ರ ಸರ್ಕಾರದಿಂದ ರೈಲ್ವೆ ಉದ್ಯೋಗಿಗಳಿಗೆ ಸಿಹಿ ಸುದ್ದಿ : 78 ದಿನಗಳ ವೇತನಕ್ಕೆ ಸಮನಾದ ಬೋನಸ್ ಘೋಷಣೆ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವಿಡಿಯೋದಲ್ಲಿ ಆರೋಪಿಯು ವಾಹನಕ್ಕೆ ಇಂಧನ ತುಂಬಿದ ನಂತರ ಪೆಟ್ರೋಲ್ ಪಂಪ್ ಮಾಲೀಕರೊಂದಿಗೆ ಜಗಳವಾಡಲು … Continue reading Viral Video: ವಾರಣಾಸಿಯಲ್ಲಿ ಪೆಟ್ರೋಲ್ ಪಂಪ್ ಮಾಲೀಕನನ್ನು ಅಪಹರಿಸಲು ಯತ್ನ : ಕ್ಯಾಮೆರಾದಲ್ಲಿ ಕೃತ್ಯ ಸೆರೆ| Watch