VIRAL VIDEO: ಬಂಡೆಮಠ ಸ್ವಾಮೀಜಿ ಆತ್ಮಹತ್ಯೆಗೆ ‘ಬಿಗ್‌ ಟ್ವಿಸ್ಟ್‌’: ಮಹಿಳೆಯ ಜೊತೆಗಿನ ವೀಡಿಯೋ ಕಾಲ್ ವೈರಲ್

ರಾಮನಗರ : ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಬಂಡೆಮಠದ ಶ್ರೀ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬಸವಲಿಂಗ ಸ್ವಾಮೀಜಿ ಹನಿಟ್ರ್ಯಾಪ್ ಗೆ ಬಲಿಯಾಗಿರುವ ಕುರಿತಂತೆ ಶಂಕೆ ವ್ಯಕ್ತವಾಗಿದೆ. ಸ್ವಾಮೀಜಿ, ಮಹಿಳೆಯೊಂದಿಗೆ ವೀಡಿಯೋ ಕಾಲ್‍ನಲ್ಲಿ ಮಾತನಾಡುತ್ತಿದ್ದ ಅಶ್ಲೀಲ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಶ್ರೀ ಕಂಚುಗಲ್ ಬಂಡೇಮಠದ ಗುರು ಮಡಿವಾಳೇಶ್ವರ ಬಸವಲಿಂಗ ಸ್ವಾಮೀಜಿ ಸ್ವಾಮೀಜಿ(45) ಮಠದಲ್ಲೇ ಸೋಮವಾರ ನೇಣಿಗೆ ಶರಣಾಗಿದ್ದರು. ಇದೀಗ ಸ್ವಾಮೀಜಿಯವರು ಡೆತ್ ನೋಟು ಪತ್ತೆಯಾಗಿದ್ದು, … Continue reading VIRAL VIDEO: ಬಂಡೆಮಠ ಸ್ವಾಮೀಜಿ ಆತ್ಮಹತ್ಯೆಗೆ ‘ಬಿಗ್‌ ಟ್ವಿಸ್ಟ್‌’: ಮಹಿಳೆಯ ಜೊತೆಗಿನ ವೀಡಿಯೋ ಕಾಲ್ ವೈರಲ್