SHOCKING : ತರಗತಿಯಲ್ಲಿ ಕುಳಿತು ಪಾಠ ಕೇಳುತ್ತಿರುವಾಗ್ಲೇ ‘ಬಾಲಕಿ’ಗೆ ಹೃದಯಾಘಾತ, ಕುಸಿದು ಬಿದ್ದು ಸಾವು

ಚೆನ್ನೈ : ಡಿಸೆಂಬರ್ 10ರ ಮಂಗಳವಾರದಂದು 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತರಗತಿಯಲ್ಲಿ ಪಾಠ ಕೇಳುತ್ತಲೇ ಕುಸಿದು ಬಿದ್ದಿದ್ದಾಳೆ. ನಂತರ ಬಾಲಕಿಯನ್ನ ತಮಿಳುನಾಡಿನ ರಾಣಿಪೇಟೆಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದ್ರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾಳೆ. ಮೃತ ವಿದ್ಯಾರ್ಥಿನಿಯನ್ನ ಅದ್ವಿತಾ ಎಂದು ಗುರುತಿಸಲಾಗಿದೆ. ಕುಸಿದು ಬಿದ್ದ ಕೂಡಲೇ ಆಕೆಯನ್ನ ಮೆಲ್ವಿಶರಂನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಬಾಲಕಿ “ಸತ್ತಿದ್ದಾಳೆ” ಎಂದು ವೈದ್ಯರು ಘೋಷಿಸಿದರು. ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿರುವ ಖಾಸಗಿ ಶಾಲೆಯಲ್ಲಿ ಬೆಳಿಗ್ಗೆ 11.30ರ ಸುಮಾರಿಗೆ ಈ ಘಟನೆ ನಡೆದಿದೆ. ವೀಡಿಯೊದಲ್ಲಿ, ಬಾಲಕಿ … Continue reading SHOCKING : ತರಗತಿಯಲ್ಲಿ ಕುಳಿತು ಪಾಠ ಕೇಳುತ್ತಿರುವಾಗ್ಲೇ ‘ಬಾಲಕಿ’ಗೆ ಹೃದಯಾಘಾತ, ಕುಸಿದು ಬಿದ್ದು ಸಾವು