Viral Video : ನಿಮ್ಮ ಒಗ್ಗಟ್ಟಿಗೆ ಹ್ಯಾಟ್ಸ್ ಆಫ್.! ರೈಲು ಮತ್ತು ಪ್ಲಾಟ್ಫಾರ್ಮ್ ಮಧ್ಯದಲ್ಲಿ ಸಿಲುಕಿದ್ದ ವ್ಯಕ್ತಿ ರಕ್ಷಿಸಿದ ಪ್ರಯಾಣಿಕರು

ಮುಂಬೈ : ಮುಂಬೈನಲ್ಲಿ ಲೋಕಲ್ ರೈಲನ್ನು ಲೈಫ್‌ಲೈನ್ ಎಂದು ಕರೆಯಲಾಗುತ್ತದೆ. ಏಕೆಂದರೆ.. ಹೆಚ್ಚಿನ ಸಂಖ್ಯೆಯಲ್ಲಿ ಜನರು ಲೋಕಲ್ ರೈಲಿನಲ್ಲಿ ಪ್ರಯಾಣಿಸುತ್ತಾರೆ. ಕೆಲವು ಘಟನೆಗಳನ್ನು ಬಿಟ್ಟರೆ ಈ ಲೋಕಲ್ ರೈಲಿನಲ್ಲಿ ಪ್ರಯಾಣಿಕರ ಒಗ್ಗಟ್ಟು ಎದ್ದು ಕಾಣುತ್ತಿದೆ. ಈ ನಿಟ್ಟಿನಲ್ಲಿ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗಿದೆ. ವಿಡಿಯೋ ನೋಡಿದ ಜನರು ಅಚ್ಚರಿಗೊಂಡಿದ್ದಾರೆ. ಮುಂಬೈನ ಜನರ ಒಗ್ಗಟ್ಟು ಬಹಳ ಮೆಚ್ಚುಗೆ ಪಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣ ರೆಡ್ಡಿಟ್ ನಲ್ಲಿ ವೈರಲ್ ಆಗುತ್ತಿದೆ. ವೈರಲ್ ಆದ ವಿಡಿಯೋದಲ್ಲಿ ಜನರು … Continue reading Viral Video : ನಿಮ್ಮ ಒಗ್ಗಟ್ಟಿಗೆ ಹ್ಯಾಟ್ಸ್ ಆಫ್.! ರೈಲು ಮತ್ತು ಪ್ಲಾಟ್ಫಾರ್ಮ್ ಮಧ್ಯದಲ್ಲಿ ಸಿಲುಕಿದ್ದ ವ್ಯಕ್ತಿ ರಕ್ಷಿಸಿದ ಪ್ರಯಾಣಿಕರು