ಕೆಎನ್ಎನ್ ಡಿಜಿಟಲ್ ಡೆಸ್ಕ್ : ಪ್ರೇಮಿಗಳು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು ಹಲವು ರೀತಿಯಲ್ಲಿ ಸರ್ಕಸ್ ಮಾಡುತ್ತಲೇ ಇರುತ್ತಾರೆ ಅದರಲ್ಲೂ ಕೆಲವೊಂದು ವಿಡಿಯೋಗಳು ಸೋಷಿಯಲ್ ಮಿಡಿಯಾಗಳಲ್ಲಿ ವೈರಲ್ ಆಗುತ್ತಲೇ ಇರುತ್ತದೆ.
BIGG NEWS: ಇಂದು ವಿಜಯಪುರದಲ್ಲಿ ಕಾಂಗ್ರೆಸ್ ಕೃಷ್ಣ ಜನಾಂದೋಲನ ಸಮಾವೇಶ; ಸಾವಿರಾರು ಜನ ಸೇರುವ ನಿರೀಕ್ಷೆ
ಇದೀಗ ಇಂತದ್ದೇ ವಿಡಿಯೋ ವೈರಲ್ ಆಗಿದ್ದು, ಹಾಡಹಗಲೇ ಯುವಕನೊಬ್ಬ ಅಸಭ್ಯ ರೀತಿಯಲ್ಲಿ ಬೈಕ್ ಟ್ಯಾಂಕ್ ಮೇಲೆ ಕೂರಿಸಿ ವಿಚಿತ್ರವಾಗಿ ಪ್ರೀತಿ ನಿವೇದನೆ ಮಾಡುವುದಕ್ಕೆ ಮುಂದಾಗ ವಿಚಿತ್ರವಾದ ವಿಡಿಯೋವೊಂದನ್ನು ಕಾರಿನಲ್ಲಿ ಹಾದುಹೋಗುವ ಜನರು ಚಿತ್ರೀಕರಿಸಿದ್ದಾರೆ..ಆಂದ್ರಪ್ರದೇಶದ ವಿಶಾಖಪಟ್ಟಣಂನ ಪ್ರಧಾನ ಮಂತ್ರಿ ರಸ್ತೆಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಅಷ್ಟೇ ಅಲ್ಲದೆ ಈ ಘಟನೆ ನಡೆದ ಎರಡೇ ಗಂಟೆಗಳಲ್ಲಿ ಸ್ಟೀಲ್ ಪ್ಲಾಂಟ್ ಪೊಲೀಸರು ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವಕ ಮತ್ತು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಅವರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
BIGG NEWS: ಇಂದು ವಿಜಯಪುರದಲ್ಲಿ ಕಾಂಗ್ರೆಸ್ ಕೃಷ್ಣ ಜನಾಂದೋಲನ ಸಮಾವೇಶ; ಸಾವಿರಾರು ಜನ ಸೇರುವ ನಿರೀಕ್ಷೆ
ನಂತರ ಅವರ ಹೆತ್ತವರನ್ನು ಕರೆದು ಸಲಹೆ ನೀಡಲಾಯಿತು. ಇಬ್ಬರನ್ನು ಗಾಜುವಾಕಾ ಬಳಿಯ ವೆಂಪಲಿನಗರ ಮತ್ತು ಸಮತಾನಗರದ ನಿವಾಸಿಗಳು ಎಂದು ಪೊಲೀಸರು ಗುರುತಿಸಿದ್ದಾರೆ. ವಿಶಾಖಪಟ್ಟಣಂ ಪೊಲೀಸ್ ಆಯುಕ್ತ ಸಿ.ಎಚ್.ಶ್ರೀಕಾಂತ್ ಅವರು ಇಂತಹ ಕೃತ್ಯಗಳಲ್ಲಿ ತೊಡಗುವವರು ತಮ್ಮ ವಾಹನಗಳನ್ನು ವಶಪಡಿಸಿಕೊಳ್ಳುವುದು ಮಾತ್ರವಲ್ಲದೆ ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಎಚ್ಚರಿಸಿದ್ದಾರೆ.
విశాఖలో లవర్స్ ఓవర్ యాక్షన్. స్టీల్ ప్లాంట్ మెయిన్ రోడ్డుపై పట్టపగలు బరితెగింపు. హెల్మెట్ లేకుండా యువకుడు డ్రైవింగ్. కాలేజ్ యూనిఫామ్ ధరించి విద్యార్థిని వికృత చేష్టలు చూసి నివ్వెరపోయిన స్థానికులు. #AndhraPradesh #Visakhapatnam #Vizag pic.twitter.com/i2dGgHKElg
— Vizag News Man (@VizagNewsman) December 29, 2022
BIGG NEWS: ಇಂದು ವಿಜಯಪುರದಲ್ಲಿ ಕಾಂಗ್ರೆಸ್ ಕೃಷ್ಣ ಜನಾಂದೋಲನ ಸಮಾವೇಶ; ಸಾವಿರಾರು ಜನ ಸೇರುವ ನಿರೀಕ್ಷೆ