Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG UPDATE: ಉತ್ತರ ಪ್ರದೇಶದಲ್ಲಿ ಬಿರುಗಾಳಿ, ಭಾರೀ ಮಳೆಗೆ ಬಲಿಯಾದವರ ಸಂಖ್ಯೆ 111ಕ್ಕೆ ಏರಿಕೆ, 72 ಜನರಿಗೆ ಗಾಯ

BREAKING: ಅಬಕಾರಿ ನೀತಿ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶೆ ಸ್ವರ್ಣ ಕಾಂತ ಶರ್ಮಾ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವೈರಲ್‌ ವಿಡಿಯೋ: ಡಾ.ರಾಜ್‌ಕುಮಾರ್ ಅಭಿನಯದ ಹಾಡಿಗೆ ‘ಸಂಜು ಬಸಯ್ಯ’ ದಂಪತಿಯಿಂದ ಅವಮಾನ..!
KARNATAKA

ವೈರಲ್‌ ವಿಡಿಯೋ: ಡಾ.ರಾಜ್‌ಕುಮಾರ್ ಅಭಿನಯದ ಹಾಡಿಗೆ ‘ಸಂಜು ಬಸಯ್ಯ’ ದಂಪತಿಯಿಂದ ಅವಮಾನ..!

By ಅವಿನಾಶ್‌ ಆರ್‌ ಭೀಮಸಂದ್ರ
Viral video: 'Sanju Basaiah' couple insults Dr Rajkumar's song

ಬೆಂಗಳೂರು: ಇತ್ತೀಚಿಗೆ ಕನ್ನಡದಲ್ಲಿ ಕೆಲವು ಮಂದಿ ಹಾಸ್ಯವನ್ನು ಮಾಡುವ ನೆಪದಲ್ಲಿ ಡಬ್ಬಲ್ ಮೀನಿಂಗ್‌ ನಲ್ಲಿ ಅಭಿಯ ಮಾಡುತ್ತಿರುವುದು ಹೆಚ್ಚುತ್ತಿದೆ.

ಈ ನಡುವೆ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದ ಸಂಜು ಬಸಯ್ಯ ಎನ್ನುವ ವ್ಯಕ್ತಿ ಮತ್ತು ಆತನ ಪತ್ನಿ ಪಲ್ಲವಿ ಎನ್ನುವರು ಕೆಲ ದಿನಗಳ ಹಿಂದೆ ಕಾರ್ಯಕ್ರಮದಲ್ಲಿ ಮಾಡಿದ್ದ ನಡವಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ.

ಹಾಸ್ಯದ ನೆಪದಲ್ಲಿ ಡಾ.ರಾಜ್‌ ಕುಮಾರ್‌ ಮತ್ತು ಕಲ್ಪನ ಅವರ ಅಭಿನಯದ ಪೂಜಿಸಲೆಂದೆ ಹೂಗಳ ತಂದೆ ಹಾಡನ್ನು ಸಂಜು ಬಸಯ್ಯನ ಪತ್ನಿ ಪಲ್ಲವಿ ಹಾಗೂ ಅತನ ತಂಡವು ತೀರ ಅಸಭ್ಯವಾಗಿ ಹೇಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಂಜು ಬಸಯ್ಯನ ಪತ್ನಿ ಪಲ್ಲವಿ ಹಾಗೂ ಅತನ ತಂಡದ ವಿರುದ್ದ ಕಿಡಿಕಾರುತ್ತಿದ್ದಾರೆ.

ಉತ್ತರ ಕರ್ನಾಟಕದ ಮಾನ ಮಾರ್ಯದೆಯನ್ನು ಹಾಳು ಮಾಡುತ್ತಿದ್ದು, ದುಡ್ಡಿಗೆ ಇವರೆಲ್ಲ ಕನ್ನಡವನ್ನು ಹಾಳು ಮಾಡುತ್ತಿದ್ದಾರೆ. ಹಾಸ್ಯಕ್ಕೆ ತನ್ನದೇ ಆದ ಸ್ಥಾನವಿದ್ದು, ಅದನ್ನು ಇವರು ಹಾಳು ಮಾಡುತ್ತಿದ್ದಾರೆ ಎನ್ನುವ ಮಾತುಗಳನ್ನು ಜನತೆ ಸಂಜು ಬಸಯ್ಯನ ಪತ್ನಿ ಪಲ್ಲವಿ ಹಾಗೂ ಅತನ ತಂಡ ವಿರುದ್ದ ಕಿಡಿಕಾರುತ್ತಿದ್ದಾರೆ.ಒಟ್ಟಿನಲ್ಲಿ ಡಬ್ಬಲ್‌ ಮೀನಿಂಗ್‌ ನಿಂದ ಹಣ ಮಾಡಲು ಹೊರಟಿರುವವರಿಗೆ ದೇವರು ಬುದ್ದಿ ಕೊಡಲಿ ಅಂಥ ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದಲ್ಲದೇ ಈ ದಂಪತಿಗಳ ವಿರುದ್ದ ಮೊದಲಿಂದಲೂ ಕೂಡ ಈ ರೀತಿ ಡಬ್ಬಲ್‌ ಮೀನಿಂಗ್‌ ಪದಗಳ ಬಳಕೆಯಿಂದ ಹಾಸ್ಯ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವ ಆರೋಪ ಕೇಳಿ ಬಂದಿದ್ದು, ಇವರ ವಿರುದ್ದ ಸೂಕ್ತಕ್ರಮವನ್ನು ಕೈಗೊಳ್ಳುವುದಕ್ಕೆ ಆಗ್ರಹ ಕೇಳಿ ಬಂದಿದೆ. ಇಂತಹವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವವರ ಸಂಸ್ಕಾರವನ್ನು ಕಾಣಬಹುದಾಗಿದೆ ಅಂಥ ಹೇಳುತ್ತಿದ್ದಾರೆ.

ಉಚಿತ ಸುದ್ದಿ ಪಡೆದುಕೊಳ್ಳುವುದಕ್ಕೆ ನಮ್ಮ ವಾಟ್ಸಪ್‌ ಗುಂಪು ಸೇರಿಕೊಳ್ಳಿ

https://chat.whatsapp.com/LE44dr3kKYG7AHE6b6ksTh

https://kannadanewsnow.com/kannada/wp-content/uploads/2025/05/Viral-video-Sanju-Basaiah-couple-insults-Dr-Rajkumars-song.mp4
Viral video: 'Sanju Basaiah' couple insults Dr Rajkumar's song
Share. Facebook Twitter LinkedIn WhatsApp Email

Related Posts

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

2 Mins Read

ಇಎಲ್‌ಎಎಸ್‌ಐಎ 2026: ರಿನ್ಯೂವೆಬಲ್ ಏಷ್ಯಾ, ಇಂಧನ ಎಕ್ಸ್‌ಪೋ: ಕ್ರೆಡಲ್‌ನಿಂದ ನಾವೀನ್ಯತೆ ಪ್ರದರ್ಶನ

2 Mins Read
Recent News

BIG UPDATE: ಉತ್ತರ ಪ್ರದೇಶದಲ್ಲಿ ಬಿರುಗಾಳಿ, ಭಾರೀ ಮಳೆಗೆ ಬಲಿಯಾದವರ ಸಂಖ್ಯೆ 111ಕ್ಕೆ ಏರಿಕೆ, 72 ಜನರಿಗೆ ಗಾಯ

BREAKING: ಅಬಕಾರಿ ನೀತಿ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶೆ ಸ್ವರ್ಣ ಕಾಂತ ಶರ್ಮಾ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

State News
KARNATAKA

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

By ವಸಂತ ಬಿ ಈಶ್ವರಗೆರೆ KARNATAKA 1 Min Read

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಹವಾಮಾನ ವೈಪರಿತ್ಯ ಹಾಗೂ ಭಾರೀ ಮಳೆಯ ಹಿನ್ನೆಲೆಯಲ್ಲಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ…

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

ಇಎಲ್‌ಎಎಸ್‌ಐಎ 2026: ರಿನ್ಯೂವೆಬಲ್ ಏಷ್ಯಾ, ಇಂಧನ ಎಕ್ಸ್‌ಪೋ: ಕ್ರೆಡಲ್‌ನಿಂದ ನಾವೀನ್ಯತೆ ಪ್ರದರ್ಶನ

BREAKING : ಗೃಹಿಣಿಯರಿಗೆ ಒಂದೇ ವಾರದಲ್ಲಿ ಡಬಲ್ ಶಾಕ್ : ಅಡುಗೆ ಎಣ್ಣೆ ಬೆನ್ನಲ್ಲೆ, ಗಗನಕ್ಕೇರಿದ ಅಕ್ಕಿ ದರ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.