ಸುಭಾಷಿತ :

Tuesday, April 7 , 2020 3:33 PM

ವಿಶ್ವಕಪ್ ನಲ್ಲಿ ಪಾಕ್ ಜೊತೆ ಆಡುವ ಬಗ್ಗೆ ನಿರ್ಧಾರ ಬಿಸಿಸಿಐಗೆ ಬಿಟ್ಟಿದ್ದು : ವಿರಾಟ್ ಕೊಹ್ಲಿ


Saturday, February 23rd, 2019 12:21 pm

ನವದೆಹಲಿ : ಪುಲ್ವಾಮ ದಾಳಿ ಹಿನ್ನೆಲೆಯಲ್ಲಿ ಪಾಕ್ ವಿರುದ್ಧ ವಿಶ್ವಕಪ್ ನಲ್ಲಿ ಭಾರತ ಆಡಬೇಕೋ ಬೇಡವೋ ಎನ್ನುವ ಕುರಿತು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

2019 ರ ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನದ ಜೊತೆಗೆ ಆಡಬೇಕೋ, ಬೇಡವೋ ಅನ್ನೋ ನಿರ್ಧಾರ ಬಿಸಿಸಿಐ ಗೆ ಬಿಟ್ಟಿದ್ದು ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಹ್ಲಿ, ನಾವು ವಿಶ್ವಕಪ್ ಗೆ ರೆಡಿಯಾಗುತ್ತಿದ್ದೇವೆ. ಆದರೆ ಪಾಕ್ ಜೊತೆ ಆಡಬೇಕೋ, ಬೇಡವೋ ಅನ್ನುವುದರ ಬಗ್ಗೆ ಬಿಸಿಸಿಐ ನಿರ್ಧರಿಸಲಿದೆ. ದೇಶದ ಜನರ ಅಭಿಪ್ರಾಯಕ್ಕೆ ನಾವು ಬದ್ಧ, ಹಾಗೂ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಕ್ಕೆ ಸಾಂತ್ವನ ಹೇಳುತ್ತಿದ್ದೇನೆ ಎಂದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions