ಸುಭಾಷಿತ :

Tuesday, April 7 , 2020 6:36 PM

ಟಿ20 ಕ್ರಿಕೆಟ್ ನಲ್ಲಿ ಹೊಸ ದಾಖಲೆ ಬರೆದ `ಕ್ಯಾಪ್ಟನ್ ಕೊಹ್ಲಿ’!


Monday, February 25th, 2019 7:35 am

ವಿಶಾಖಪಟ್ಟಣಂ : ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ ನಲ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ.

ಹೌದು, ಕೊಹ್ಲಿ ಟಿ20 ಕ್ರಿಕೆಟ್ ಪಂದ್ಯದಲ್ಲಿ ಒಂದೇ ತಂಡದ ವಿರುದ್ಧವಾಗಿ 500 ಕ್ಕೂ ಹೆಚ್ಚು ರನ್ ಕಲೆ ಹಾಕಿದ ವಿಶ್ವದ ಮೊದಲ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

2019 ರ ಮೊದಲ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿದ ಕೊಹ್ಲಿ ಆಸೀಸ್ ವಿರುದ್ಧ ಒಟ್ಟು 503 ರನ್ ಗಳನ್ನು ಕಲೆ ಹಾಕಿದ್ದಾರೆ. ಇನ್ನು ನ್ಯೂಜಿಲೆಂಡ್ ನ ಮಾರ್ಟಿನ್ ಗುಪ್ಟಿಲ್ ಪಾಕಿಸ್ತಾನದ ವಿರುದ್ಧ 463 ರನ್ ಗಳಿಸಿ 2 ನೇ ಸ್ಥಾನದಲ್ಲಿದ್ದಾರೆ. ಅಫ್ಘಾನಿಸ್ತಾನದ ವಿರುದ್ಧ ಪಿ.ಸ್ವಿರ್ಲಿಂಗ್ 461 ರನ್, ಐರ್ಲ್ಯಾಂಡ್ ವಿರುದ್ಧ ಎಂ. ಶಹಜಾದ್ 436 ರನ್, ಇಂಗ್ಲೆಂಡ್ ವಿರುದ್ಧ ಫಿಂಚ್ 425 ರನ್ ಗಳಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions