ಶಿವಮೊಗ್ಗ: ಫೆ.22ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ಶಿವಮೊಗ್ಗ ನಗರ ಗಾಂಧಿಬಜಾರ್, ಭರಮಪ್ಪನಗರ, ಎಂ.ಕೆ.ಕೆ.ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ಹಮ್ಮಿಕೊಳ್ಳುವುದರಿಂದ ಫೆ. 22 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಗಾಂಧಿಬಜಾರ್, ಸೊಪ್ಪಿನ ಮಾರ್ಕೆಟ್, ಕೆ.ಆರ್.ಪುರಂ, ಭರಮಪ್ಪ ನಗರ, ಎಂ.ಕೆ.ಕೆ. ರಸ್ತೆ, ಬಿ.ಹೆಚ್.ರಸ್ತೆ, ನಾಗಪ್ಪ ಕೇರಿ, ತಿರುಪಳ್ಳಯ್ಯನಕೇರಿ, ಸಾವರ್ಕರ್ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಪ್ರದೇಶಗಳ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ. BREAKING : ‘ಕ್ರಿಕೆಟ್’ಗೆ ಮರಳಲು ‘ರಿಷಭ್ ಪಂತ್’ ರೆಡಿ ; 2024ರ ‘IPL … Continue reading ಶಿವಮೊಗ್ಗ: ಫೆ.22ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut