WATCH VIDEO : ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದ ‘ಕೊಹ್ಲಿ’ ಶೈಲಿಗೆ ಫಿದಾ ಆದ ಫ್ಯಾನ್ಸ್

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ :  ಆಸ್ಟ್ರೇಲಿಯಾ ವಿರುದ್ಧದ ಎರಡನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ 19 ರನ್ ಗಳಿಸಿ ಔಟಾದರು. ಆದರೆ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಬ್ರಿಸ್ಬೇನ್ ನ ಗಬ್ಬಾದಲ್ಲಿ ನಡೆದ ಅಭ್ಯಾಸ ಪಂದ್ಯದಲ್ಲಿ ಭಾರತವು ಆಸ್ಟ್ರೇಲಿಯಾವನ್ನು ಆರು ರನ್ ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ಭಾರತ ಉತ್ತಮವಾಗಿ ಬೌಲಿಂಗ್ ಮಾಡಿದ್ದಲ್ಲದೆ, ಅತ್ಯುತ್ತಮ ಫೀಲ್ಡಿಂಗ್ ಮೂಲಕ ಅನೇಕ ಆಟಗಾರರನ್ನು ಪೆವಿಲಿಯನ್ ಗೆ ಕಳುಹಿಸಿತು. ವಿಶೇಷವಾಗಿ ವಿರಾಟ್ … Continue reading WATCH VIDEO : ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದ ‘ಕೊಹ್ಲಿ’ ಶೈಲಿಗೆ ಫಿದಾ ಆದ ಫ್ಯಾನ್ಸ್