ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (Cricket Council -ICC) 2023ನೇ ಸಾಲಿನ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿಗೆ ವಿರಾಟ್ ಕೊಹ್ಲಿ ( Virat Kohli ) ಭಾಜನರಾಗಿದ್ದಾರೆ.
ಈ ಕುರಿತಂತೆ ವಿಶ್ವ ಕ್ರಿಕೆಟ್ ಆಡಳಿತ ಮಂಡಳಿ ಗುರುವಾರ (ಜನವರಿ 25) ಇದನ್ನು ಘೋಷಿಸಿದೆ. 2023 ರ ಏಕದಿನ ವಿಶ್ವಕಪ್ನಲ್ಲಿ ಅತಿ ಹೆಚ್ಚು ಏಕದಿನ ಶತಕಗಳನ್ನು ಗಳಿಸಿದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಕೊಹ್ಲಿ ಮುರಿದರು. ಈ ಪಂದ್ಯಾವಳಿಯಲ್ಲಿ ಅವರು 95.62 ಸರಾಸರಿಯಲ್ಲಿ 765 ರನ್ ಗಳಿಸಿ ಪಂದ್ಯಾವಳಿಯ ಆಟಗಾರನಾಗಿ ಹೊರಹೊಮ್ಮಿದರು.
Player of the tournament at the ICC Men’s @cricketworldcup 2023 😎
The extraordinary India batter has been awarded the ICC Men’s ODI Cricketer of the Year 💥 https://t.co/Ea4KJZMImE
— ICC (@ICC) January 25, 2024
BIG NEWS: ‘ಲಕ್ಷ್ಮಣ್ ಸವದಿ’ ಬಿಜೆಪಿ ಸೇರ್ಪಡೆ ಚರ್ಚೆಯ ಬೆನ್ನಲ್ಲೇ ‘ಡಿಸಿಎಂ ಡಿಕೆ ಶಿವಕುಮಾರ್’ ಭೇಟಿ