BIGG NEWS: ಶಿರಾಡಿ ಘಾಟ್ ಹೆದ್ದಾರಿ ದುರಸ್ತಿಗೊಳಿಸುವಂತೆ ರಾಜ್ಯಸಭಾ ಸದಸ್ಯ ವಿರೇಂದ್ರ ಹೆಗ್ಗಡೆಗೆ ಮನವಿ
ಮಂಗಳೂರು: ನಗರದದಲ್ಲಿ ಮಳೆಯಿಂದ ಶಿರಾಡಿ ಘಾಟ್ ಹೆದ್ದಾರಿ ಸಂಪೂರ್ಣ ಹದಗೆಟ್ಟಿದೆ. ಹೊಂಡ ಗುಂಡಿಯ ರಸ್ತೆಯಿಂದಾಗಿ ಕೈಗಾರಿಕೋದ್ಯಮಿಗಳಿಗೆ ದೊಡ್ಡ ಮಟ್ಟದಲ್ಲೇ ಆರ್ಥಿಕ ಹೊಡೆತ ಬೀಳುತ್ತಿದೆ. BIGG NEWS: ಕಲಬುರಗಿಯಲ್ಲಿ ʼಪ್ರಿಯಾಂಕ್ ಖರ್ಗೆʼ ಕಾಣೆಯಾಗಿದ್ದಾರೆ ಬಿಜೆಪಿ ಪೋಸ್ಟರ್ ಇದೀಗ ಹೆದ್ದಾರಿ ರಿಪೇರಿಗಾಗಿ ಕೆನರಾ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ಸಂಘಟನೆ ರಾಜ್ಯಸಭಾ ಸದಸ್ಯರು, ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವಿರೇಂದ್ರ ಹೆಗ್ಗಡೆಯವರ ಮೊರೆ ಹೋಗಿದ್ದಾರೆ.ಮಂಗಳೂರು- ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸೋ ಶಿರಾಡಿ ಘಾಟ್ . ವಾಣಿಜ್ಯ ವ್ಯವಹಾರದ … Continue reading BIGG NEWS: ಶಿರಾಡಿ ಘಾಟ್ ಹೆದ್ದಾರಿ ದುರಸ್ತಿಗೊಳಿಸುವಂತೆ ರಾಜ್ಯಸಭಾ ಸದಸ್ಯ ವಿರೇಂದ್ರ ಹೆಗ್ಗಡೆಗೆ ಮನವಿ
Copy and paste this URL into your WordPress site to embed
Copy and paste this code into your site to embed