ವಿಷ್ಣುವರ್ಧನ್ ಸಮಾಧಿ ನೆಲಸ ವಿಚಾರ: ಭೂಮಿ ಹಿಂಪಡೆಯಲು ಸರ್ಕಾರಕ್ಕೆ ಶೋಭಾ ಕರಂದ್ಲಾಜೆ ಪತ್ರ

ಬೆಂಗಳೂರು: ನಗರದ ಅಭಿಮಾನ್ ಸ್ಟುಡಿಯೋದಲ್ಲಿದ್ದಂತ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಸಮಾಧಿ ನೆಲಸಮಗೊಳಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಅವರು ರಾಜ್ಯ ಸರ್ಕಾರಕ್ಕೆ ಸರ್ಕಾರದಿಂದ ನೀಡಿದ್ದಂತ ಭೂಮಿಯನ್ನು ವಾಪಾಸ್ಸು ಪಡೆಯುವಂತೆ ಪತ್ರ ಬರೆದು ಆಗ್ರಹಿಸಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು,  ಕರ್ನಾಟಕದ ಚಲನಚಿತ್ರ ಲೋಕದಲ್ಲಿ “ಸಾಹಸಸಿಂಹ” ಎಂದು ಹೆಸರಾಂತ, ಜನಮನಗಳನ್ನು ಗೆದ್ದ, ಶ್ರೇಷ್ಠ ನಟ, ಪದ್ಮಭೂಷಣ ಪುರಸ್ಕೃತ, ಸಂಸ್ಕೃತಿ ಪ್ರೇಮಿ ಡಾ. ವಿಷ್ಣುವರ್ಧನ್ ಅವರ ಸೇವೆ ಮತ್ತು … Continue reading ವಿಷ್ಣುವರ್ಧನ್ ಸಮಾಧಿ ನೆಲಸ ವಿಚಾರ: ಭೂಮಿ ಹಿಂಪಡೆಯಲು ಸರ್ಕಾರಕ್ಕೆ ಶೋಭಾ ಕರಂದ್ಲಾಜೆ ಪತ್ರ