BREAKING: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅರೆಸ್ಟ್

ಮಂಗಳೂರು: ಜಿಲ್ಲೆಯ ಕದ್ರಿ ಠಾಣೆಯ ಪೊಲೀಸರು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ನನ್ನು ಬಂಧಿಸಿದ್ದಾರೆ. ಮಂಗಳೂರಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಂದ್ ಗೆ ಕರೆ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕದ್ರಿ ಠಾಣೆಯ ಪೊಲೀಸರು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ನನ್ನು ಅರೆಸ್ಟ್ ಮಾಡಿದ್ದಾರೆ. ಅಂದಹಾಗೇ ಶರಣ್ ಪಂಪ್ ವೆಲ್ ವಿರುದ್ಧ ಕದ್ರಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಶರಣ್ ಪಂಪ್ … Continue reading BREAKING: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅರೆಸ್ಟ್