‘ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ’ದಿಂದ ಸೌಲಭ್ಯ ನೀಡಲು ಅರ್ಜಿ ಆಹ್ವಾನ
ಶಿವಮೊಗ್ಗ : 2022-23 ನೇ ಸಾಲಿಗೆ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮದಿಂದ ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ಸೇರಿದವರಿಗೆ ಸಾಲ ಸೌಲಭ್ಯ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಾಲ ಸೌಲಭ್ಯ ಪಡೆಯಲು ಇಚ್ಚಿಸುವವರು ಸುವಿಧಾ ಪೋರ್ಟಲ್ www.suvidha.karnataka.gov.in ಮೂಲಕ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ ಆಗಸ್ಟ್ 24 ರೊಳಗೆ ಸಲ್ಲಿಸಬೇಕು. ವಿಶ್ವಕರ್ಮ ಮತ್ತು ಅದರ ಉಪಜಾತಿಗೆ ಸೇರಿದ 18 ರಿಂದ 55 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಅರಿವು ಯೋಜನೆಯಡಿ ವಯೋಮಿತಿ 18 … Continue reading ‘ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ’ದಿಂದ ಸೌಲಭ್ಯ ನೀಡಲು ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed