ಭಾರತೀಯ ಸಂಸ್ಕೃತಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅವಿಸ್ಮರಣೀಯ: ಶಾಸಕ ಕೆ.ಎಂ.ಉದಯ್

ಮಂಡ್ಯ : ವಿಶ್ವಕರ್ಮ ಸಮುದಾಯವು ಕಲೆ ಮತ್ತು ವಾಸ್ತುಶಿಲ್ಪ ಕ್ಷೇತ್ರಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು. ಮದ್ದೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ನಡೆದ ವಿಶ್ವಕರ್ಮರ ಜಯಂತಿ ಕಾರ್ಯಕ್ರಮದಲ್ಲಿ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು. ಭಾರತೀಯ ಸಂಸ್ಕೃತಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾಗಿದ್ದು, ಅನೇಕ ಗುಡಿ, ದೇವಸ್ಥಾನ, ಪ್ರಾಚೀನ ಸ್ಮಾರಕಗಳ ನಿರ್ಮಾಣದಿಂದಾಗಿ ಸಮುದಾಯದ ಕಲೆ, ಸಂಸ್ಕೃತಿ ಇಂದಿನ ಪೀಳಿಗೆಗೆ ಪ್ರಸಿದ್ಧಿ ಪಡೆದಿವೆ. ಪ್ರತಿನಿತ್ಯ ಜನರು ಬಳಸುವ … Continue reading ಭಾರತೀಯ ಸಂಸ್ಕೃತಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅವಿಸ್ಮರಣೀಯ: ಶಾಸಕ ಕೆ.ಎಂ.ಉದಯ್