ವಿಶ್ವಮಾನವ ಎಕ್ಸ್ ಪ್ರೆಸ್ ಪುನರಾರಂಭ: ಹೀಗಿದೆ ಇತರ ರೈಲುಗಳ ಬದಲಾದ ವೇಳಾಪಟ್ಟಿ
ಬೆಂಗಳೂರು: ಹಾವೇರಿ ಮತ್ತು ಬ್ಯಾಡಗಿ ನಿಲ್ದಾಣಗಳ ನಡುವಿನ ರೈಲ್ವೆ ಹಳಿಯಲ್ಲಿ ಅಗತ್ಯ ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳು ನಡೆಯುತ್ತಿರುವುದರಿಂದ, ಈ ಕೆಳಗಿನ ರೈಲುಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗುತ್ತಿದೆ. 1. ರೈಲು ಸಂಖ್ಯೆ 17325 ಬೆಳಗಾವಿ–ಮೈಸೂರು ವಿಶ್ವಮಾನವ ದೈನಂದಿನ ಎಕ್ಸ್ ಪ್ರೆಸ್ ರೈಲು ಈ ಮೊದಲು ಮೇ 5, 6, 8, 9, 11, 12, 13, 15 ಮತ್ತು 16, 2025 ರಂದು ಬೆಳಗಾವಿಯಿಂದ 60 ನಿಮಿಷಗಳ ಕಾಲ ತಡವಾಗಿ ಹೊರಡಲಿದೆ ಮತ್ತು ಮಾರ್ಗ ಮಧ್ಯೆ 45 … Continue reading ವಿಶ್ವಮಾನವ ಎಕ್ಸ್ ಪ್ರೆಸ್ ಪುನರಾರಂಭ: ಹೀಗಿದೆ ಇತರ ರೈಲುಗಳ ಬದಲಾದ ವೇಳಾಪಟ್ಟಿ
Copy and paste this URL into your WordPress site to embed
Copy and paste this code into your site to embed