ವಾಲ್ಮೀಕಿ ನಿಗಮದ ಹಗರಣ ಗಂಭೀರವಾಗಿ ಪರಿಗಣಿಸಲು ಕೇಂದ್ರಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣವನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ನಿರ್ದೇಶನ ನೀಡಬೇಕೆಂದು ಎಂದು ಲೋಕಸಭಾ ಸದಸ್ಯ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮನವಿ ಮಾಡಿದರು. ದೆಹಲಿಯ ಲೋಕಸಭೆಯಲ್ಲಿ ಇಂದು ಶೂನ್ಯಕಾಲದಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ನಿಗಮದ ಹಣ ತೆರಿಗೆಯಿಂದ ಸಂಗ್ರಹವಾಗಿದೆ. ಪರಿಶಿಷ್ಟ ಸಮುದಾಯದವರಿಗಾಗಿ ಈ ಹಣ ಬಳಕೆ ಆಗಬೇಕಿತ್ತು. ಅವರಿಗೆ ಬಳಕೆ ಆಗದೆ ಬೇನಾಮಿ ಖಾತೆಗಳಿಗೆ ವರ್ಗಾವಣೆ ಮೂಲಕ ಇಷ್ಟು ದೊಡ್ಡ ಪ್ರಮಾಣದ ಹಣ ದುರುಪಯೋಗ ಆಗಿದ್ದು, ಪರಿಶಿಷ್ಟ ಸಮಾಜದ ಬಂಧುಗಳ ಕಲ್ಯಾಣ ಚಟುವಟಿಕೆಗೆ … Continue reading ವಾಲ್ಮೀಕಿ ನಿಗಮದ ಹಗರಣ ಗಂಭೀರವಾಗಿ ಪರಿಗಣಿಸಲು ಕೇಂದ್ರಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ
Copy and paste this URL into your WordPress site to embed
Copy and paste this code into your site to embed