ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ಕೊಲೆ ಆರೋಪಿ ದರ್ಶನ್ ಗೆ ನೀಡಿರುವ ಸವಲತ್ತು ಪರಿಶೀಲಿಸಿ: ಕೋರ್ಟ್ ಆದೇಶ

ಬೆಂಗಳೂರು : ಕೊಲೆ ಆರೋಪಿ ದರ್ಶನಕ್ಕೆ ಜೈಲಿನಲ್ಲಿ ಕನಿಷ್ಠ ಸವಲತ್ತು ನೀಡದ ವಿಚಾರವಾಗಿ ಕೊಲೆ ಆರೋಪಿ ದರ್ಶನ ಅರ್ಜಿ ಅಂಗೀಕರಿಸಿರುವಂತ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು, ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ಪರಿಶೀಲಿಸುವಂತೆ ಆದೇಶಿಸಿದೆ. ಹೌದು ಆರೋಪಿ ದರ್ಶನಕ್ಕೆ ಜಲಿನಲಿ ಕನಿಷ್ಠ ಸವಲತ್ತು ನೀಡಿದ ಆರೋಪದ ಹಿನ್ನೆಲೆಯಲ್ಲಿ ಜರಿನಲ್ಲಿ ಖುದ್ದು ಪರಿಶೀಲಿಸುವಂತೆ ಕೋರಿದ ಅರ್ಜಿ ಇದೀಗ ಅಂಗೀಕಾರ ಮಾಡಿದೆ. ಕೊಲೆ ಆರೋಪಿ ದರ್ಶನ್ ಅರ್ಜಿ ಭಾಗಶಹ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ಅಂಗೀಕರಿಸಿತು. ಈ ಅರ್ಜಿಯನ್ನು … Continue reading ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ಕೊಲೆ ಆರೋಪಿ ದರ್ಶನ್ ಗೆ ನೀಡಿರುವ ಸವಲತ್ತು ಪರಿಶೀಲಿಸಿ: ಕೋರ್ಟ್ ಆದೇಶ