ಮಂಗಳೂರು : ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಸ್ಫೋಟಕವಾದ ವಿಚಾರ ಬಹಿರಂಗವಾಗಿದ್ದು, ಇದೀಗ ಮಂಗಳೂರಿನಲ್ಲಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಮಾಡಿದ್ದು ವಿಠ್ಠಲ ಗೌಡ ಅಂತ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಮಾಡಿದ್ದು ವಿಠ್ಠಲ ಗೌಡ ಈ ಕುರಿತು ನನ್ನ ಬಳಿ ಮಾಹಿತಿ ಮತ್ತು ಸಾಕ್ಷಿಗಳಿವೆ. ಅದೆಲ್ಲವನ್ನು ನಾನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗೆ ಕೊಡುತ್ತೇನೆ ಈ ತನಿಖೆ ಮತ್ತೆ ಮುಂದುವರಿಸುವಂತೆ ದೂರು ನೀಡುತ್ತೇನೆ ಎಂದು ಮಂಗಳೂರಿನಲ್ಲಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸ್ಫೋಟಕವಾದ ಹೇಳಿಕೆ ನೀಡಿದ್ದಾರೆ.
ಈ ರೈಲುಗಳನ್ನು ಈ ರೈಲ್ವೆ ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆಗಳ ಮುಂದುವರಿಕೆ
BREAKING : ನೇಪಾಳದಲ್ಲಿ ಸಾಮಾಜಿಕ ಮಾಧ್ಯಮ ನಿಷೇಧ ವಿರೋಧಿಸಿ ಬೃಹತ್ ಪ್ರತಿಭಟನೆ ; ಒರ್ವ ಸಾವು, 80 ಜನರಿಗೆ ಗಾಯ