ಒಡಿಶಾ : ಒಡಿಶಾ ವಿಧಾನ ಸಭಾ ಚುನಾವಣೆಯಲ್ಲಿ ಬಿಜು ಜನತಾ ದಳ (ಬಿಜೆಡಿ) ಗೆ ಸೋಲು ಹಿನ್ನೆಲೆಯಲ್ಲಿ ಇದೀಗ ಒಡಿಶಾದ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಆಪ್ತ ಸಕ್ರಿಯ ರಾಜಕೀಯಕ್ಕೆ ವಿಕೆ ಪಾಟೀಲ್ ನಿವೃತ್ತಿ ಘೋಷಿಸಿದ್ದಾರೆ.
ಹೌದು ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಬಿಜು ಜನತಾ ದಳ (ಬಿಜೆಡಿ) ಮುಖಭಂಗ ಅನುಭವಿಸಿದ ನಂತರ ಒಡಿಶಾದ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಆಪ್ತ ವಿಕೆ ಪಾಂಡಿಯನ್ ಅವರು ಸಕ್ರಿಯ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.