‘ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮ’ದಿಂದ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದಿಂದ ಒಕ್ಕಲಿಗ ಸಮುದಾಯದ ಜನರ ಆರ್ಥಿಕ ಅಭಿವೃದ್ದಿಗಾಗಿ 2022-23 ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. BIG NEWS: ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut ಹಿಂದುಳಿದ ವರ್ಗಗಳ ಪ್ರವರ್ಗ-3ಎ ಕ್ರಮ ಸಂಖ್ಯೆ 1 (ಎ) ರಿಂದ 1(ಟಿ) ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮದಾರಿ ಒಕ್ಕಲಿಗ, ಗಂಗಡ್‍ಕಾರ್ ಒಕ್ಕಲಿಗ, ದಾಸ್ … Continue reading ‘ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮ’ದಿಂದ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ