ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಹಾವೇರಿ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದಿಂದ ಒಕ್ಕಲಿಗ ಸಮುದಾಯದ ಆರ್ಥಿಕ ಅಭಿವೃದ್ದಿಗಾಗಿ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. BREAKING NEWS: ಜು.25ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ‘ಸೋನಿಯಾ ಗಾಂಧಿ’ಗೆ ಇಡಿ ಸಮನ್ಸ್ | Sonia Gandhi ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮದಾರಿ ಒಕ್ಕಲಿಗ, ಗಂಗಡ್‍ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ(Gouda)/ಗೌಡ(Gouda) ಹಳ್ಳಿಕಾರ್, ಕುಂಚಿಟಿಗ, ಗೌಡ, ಪಾಕು, ಹೆಗ್ಗಡೆ, … Continue reading ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ