BIGG NEWS: ವೋಟ್‌ ಐಡಿ ಪರಿಷ್ಕರಣೆ ಅಕ್ರಮ; ವೋಟ್​​ ಕಳ್ಳತನ ನೋಟ್ ಪ್ರಿಂಟ್ ಮಾಡಿದ್ದಷ್ಟೇ ಅಪರಾಧ: ಡಿಕೆ ಶಿವಕುಮಾರ್

ಬೆಂಗಳೂರು: ನಗರದಲ್ಲಿ ವೋಟರ್‌ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ವೋಟ್​​ ಕಳ್ಳತನ ನೋಟ್ ಪ್ರಿಂಟ್ ಮಾಡಿದ್ದಷ್ಟೇ ಅಪರಾಧ. ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ಆಗಬೇಕು ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. BIGG NEWS: ಮಂಡ್ಯದಲ್ಲಿ ಕಮಲ ಅರಳಿಸಲು ಸಖತ್‌ ಪ್ಲ್ಯಾನ್‌ ; ಸುಮಲತಾ ಅಂಬರೀಶ್ ಆಪ್ತ ಸಚ್ಚಿದಾನಂದ ಬಿಜೆಪಿಗೆ   ಬಿಎಲ್​ಒಗಳನ್ನು ನೇಮಕ ಮಾಡುವ ಅಧಿಕಾರ ಯಾರಿಗೂ ಇಲ್ಲ. ಪಕ್ಷದಿಂದ ನೇಮಕ ಮಾಡಿದರೂ ತಹಶೀಲ್ದಾರ್​ ಸಹಿ ಹಾಕಬೇಕು. ನಮ್ಮ ಅವಧಿಯಲ್ಲಿ … Continue reading BIGG NEWS: ವೋಟ್‌ ಐಡಿ ಪರಿಷ್ಕರಣೆ ಅಕ್ರಮ; ವೋಟ್​​ ಕಳ್ಳತನ ನೋಟ್ ಪ್ರಿಂಟ್ ಮಾಡಿದ್ದಷ್ಟೇ ಅಪರಾಧ: ಡಿಕೆ ಶಿವಕುಮಾರ್