ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ HD ದೇವೇಗೌಡ

ನವದೆಹಲಿ: ವೋಟ್‌ ಚೋರಿ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಹಾಗೂ ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಸುಳ್ಳಿನ ಸಂಕಥನ ಸೃಷ್ಟಿಸುತ್ತಿರುವ ಪ್ರತಿಪಕ್ಷಗಳು ಭವಿಷ್ಯದಲ್ಲಿ ಘೋರ ಪರಿಣಾಮ ಅನುಭವಿಸುತ್ತವೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಗಂಭೀರ ಎಚ್ಚರಿಕೆ ನೀಡಿದರು. ರಾಜ್ಯಸಭೆಯಲ್ಲಿ ಸೋಮವಾರ ಈ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪ್ರಧಾನಿಗಳು; ಪ್ರತಿಪಕ್ಷಗಳು ನಿರಂತರವಾಗಿ ಸುಳ್ಳಿನ ಕಥೆಗಳನ್ನು ಪ್ರಚಾರ ಮಾಡುತ್ತಾ ಹೋದರೆ, ಮತದಾರರ ಮನಸ್ಸಿನಲ್ಲಿ ಅನುಮಾನಗಳನ್ನು ಹುಟ್ಟು ಹಾಕಿದರೆ ಅದರಿಂದ ಪ್ರತಿಪಕ್ಷಗಳಿಗೆ ಒಳ್ಳೆಯದು ಮಾಡುವುದಿಲ್ಲ ಎಂದು … Continue reading ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ HD ದೇವೇಗೌಡ