BIGG NEWS: ವಿಜಯಪುರದಲ್ಲಿ ವೋಟ್ ಹಾಕದಿದ್ದಕ್ಕೆ ಮತದಾರನ ಮೇಲೆ ಹಲ್ಲೆ

ವಿಜಯಪುರ: ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ನೀಡದ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. BIGG NEWS: ಲವ್‌ ಮಾಡಿದ್ದೇ ತಪ್ಪಾಯ್ತಾ?; ಮಗಳು ಬೇರೆಯವನ ಜೊತೆಗೆ ಸಂಬಂಧವಿಟ್ಟುಕೊಂಡಿದ್ದಕ್ಕೆ ತಂದೆಯಿಂದಲೇ ಹತ್ಯೆ   ವಿಜಯಪುರ ದರ್ಗಾರ ಜೈಲು ರಸ್ತೆಯಲ್ಲಿ ಈ ಘಟನೆ ನಡೆದಿದೆ. ದೇವಕಾಂತ್ ಬಿಜ್ಜರಗಿ ಹಲ್ಲೆಗೊಳಗಾದ ವ್ಯಕ್ತಿ. ಘಟನೆ ನಡೆದು ಎರಡು ದಿನವಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಾರ್ಡ್ ನಂಬರ್ 2ರಲ್ಲಿ ಬಿಜೆಪಿ ಅಭ್ಯರ್ಥಿ ರಾಹುಲ್ ಔರಂಗಾಬಾದ್ ಸೋಲು ಹಿನ್ನೆಲೆಯಲ್ಲಿ ದೇವಕಾಂತ್ ಮೇಲೆ … Continue reading BIGG NEWS: ವಿಜಯಪುರದಲ್ಲಿ ವೋಟ್ ಹಾಕದಿದ್ದಕ್ಕೆ ಮತದಾರನ ಮೇಲೆ ಹಲ್ಲೆ