ತುಮಕೂರಲ್ಲಿ ಮತಚಲಾಯಿಸಿ ಕೆಲವೇ ಕ್ಷಣಗಳಲ್ಲಿ ಮತದಾರ ಕುಸಿದು ಬಿದ್ದು ಸಾವು

ತುಮಕೂರು: ಮತ ಚಲಾಯಿಸಿ ಮನೆಗೆ ತೆರಳಿದ ಕೆಲವೇ ಕ್ಷಣಗಳಲ್ಲಿ, ಮತದಾರರೊಬ್ಬರು ಕುಸಿದು ಬಿದ್ದು ದಿಢೀರ್ ಸಾವನ್ನಪ್ಪಿರುವಂತ ಘಟನೆ ತುಮಕೂರಲ್ಲಿ ನಡೆದಿದೆ. ತುಮಕೂರಿನ ಎಸ್ ಎಸ್ ಪುರಂ ಮತಗಟ್ಟೆಯಲ್ಲಿ ಇಂದು ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮತವನ್ನು ಹೆಚ್.ಕೆ ರಮೇಶ್ ಎಂಬುವರು ಪತ್ನಿ ಸಮೇತ ತೆರಳಿ ಚಲಾಯಿಸಿ ಬಂದಿದ್ದರು. ಹೆಚ್ ಕೆ ರಮೇಶ್ ಅವರು ತಮ್ಮ ಮಾಲೀಕತ್ವದ ಬಟ್ಟೆ ಅಂಗಟಿಗೆ ಮತ ಚಲಾಯಿಸಿ ತೆರಳಿದಂತ ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಅವರು ಮಯೂರ ಯುವ ವೇದಿಕೆ … Continue reading ತುಮಕೂರಲ್ಲಿ ಮತಚಲಾಯಿಸಿ ಕೆಲವೇ ಕ್ಷಣಗಳಲ್ಲಿ ಮತದಾರ ಕುಸಿದು ಬಿದ್ದು ಸಾವು