ಅಕ್ರಮ ‘ವೋಟರ್ ಐಡಿ’ ಕೇಸ್ : ನಾಳೆ ಬಿಜೆಪಿ ವಿರುದ್ಧ ಪ್ರತಿಭಟನೆ, ನಾಡಿದ್ದು ಚುನಾವಣಾ ಆಯೋಗಕ್ಕೆ ದೂರು ಎಂದ ಹೆಚ್ಡಿಕೆ

ಕೋಲಾರ : ಅಕ್ರಮ ವೋಟರ್ ಐಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ನಾಳೆ ನ.21 ರಂದು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ, ಮಂಗಳವಾರ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಹೇಳಿದರು. ಪೊಲೀಸರ ತನಿಖೆಯಲ್ಲಿ ಸತ್ಯ ಹೊರಕ್ಕೆ ಬರಲ್ಲ, ಯಾಕೆಂದರೆ ಪ್ರಕರಣದಲ್ಲಿ ಸರ್ಕಾರ ಭಾಗಿಯಾಗಿದೆ , ಎಲ್ಲರೂ ಕಡ್ಡಾಯ ಮತದಾನ ಮಾಡಿ ಎನ್ನುತ್ತಾರೆ, ಆದರೆ ಬಿಜೆಪಿ ಸರ್ಕಾರ ಮತದಾನದ … Continue reading ಅಕ್ರಮ ‘ವೋಟರ್ ಐಡಿ’ ಕೇಸ್ : ನಾಳೆ ಬಿಜೆಪಿ ವಿರುದ್ಧ ಪ್ರತಿಭಟನೆ, ನಾಡಿದ್ದು ಚುನಾವಣಾ ಆಯೋಗಕ್ಕೆ ದೂರು ಎಂದ ಹೆಚ್ಡಿಕೆ