ವಿಜಯಪುರ: ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯ ವೋಟರ್ ಐಡಿ ಪರಿಷ್ಕರಣೆಯ ಅಕ್ರಮದ ಬಳಿ, ರಾಜ್ಯದ ಇತರೆಡೆಯೂ ಇದೇ ಮಾದರಿಯಲ್ಲಿ ನಡೆದಿದೆ ಎನ್ನಲಾಗುತ್ತಿದೆ. ವಿಜಯಪುರದಲ್ಲೂ ವೋಟರ್ ಐಡಿಯಲ್ಲಿನ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ ಎಂಬ ಗಂಭೀರ ಆರೋಪವನ್ನು ಕಾಂಗ್ರೆಸ್ ಮುಖಂಡರು ಮಾಡಿದ್ದಾರೆ.
BIG BREAKING NEWS: 1.55 ಲಕ್ಷ ಹೊಸ ಪಡಿತರ ಚೀಟಿ ವಿತರಣೆಗೆ ರಾಜ್ಯ ಸರ್ಕಾರ ಆದೇಶ | New Ration Card
ಈ ಕುರಿತಂತೆ ಮಾತನಾಡಿರುವಂತ ಕಾಂಗ್ರೆಸ್ ಮುಖಂಡ ಹಮೀದ್ ಮುಶ್ರಿಫ್ ಅವರು, ವಿಜಯಪುರದಲ್ಲಿ ನಗರದ ಶಾಸಕರು ತಮ್ಮ ಖಾಸಗಿ ಬ್ಯಾಂಕ್ ಸಿಬ್ಬಂದಿಗಳಿಂದ ಕೆಲವು ವೋಟರ್ ಐಡಿಯ ದತ್ತಾಂಶಗಳನ್ನು ಸಂಗ್ರಹಿಸಿ ಲೀಸ್ಟ್ ನಿಂದ ಡಿಲೀಟ್ ಮಾಡಿರೋದಾಗಿ ಗಂಭೀರ ಆರೋಪ ಮಾಡಿದ್ದಾರೆ.
ವಿಜಯಪುರದಲ್ಲಿ ಶಾಸಕರ ಕಡೆಯವರು ಮನೆ ಮನೆಗೆ ತೆರಳಿ, ಯಾರು ಕಾಂಗ್ರೆಸ್ ಗೆ ವೋಟ್ ಹಾಕುತ್ತೇವೆ ಎಂದು ಹೇಳುತ್ತಾರೋ ಅವರ ವೋಟರ್ ಐಟಿಗಳನ್ನು ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ. ಮನೆ ಮನೆಗೆ ಹೋಗಿ ಹೀಗೆ ಮಾಡಿದವರನ್ನು ಹಿಡಿಯಲು ಹೋದಾಗ ಇಬ್ಬರು ಓಡಿ ಹೋಗಿದ್ದಾರೆ. ಒಬ್ಬರು ಸಿಕ್ಕಿಬಿದ್ದಿದ್ದರು. ಅವರನ್ನು ಶಾಸಕರ ಪಿಎ ಪೋನ್ ಮಾಡಿ ಬಿಡೋದಕ್ಕೆ ಮವಿ ಮಾಡಿ, ಬಿಡಿಸಿಕೊಂಡು ಹೋಗಿದ್ದಾರೆ. ಅವರ ಬಳಿಯಲ್ಲಿದ್ದಂತ ವೋಟರ್ ಐಡಿಗಳನ್ನು ತಹಶೀಲ್ದಾರ್ ಅವರಿಗೆ ಒಪ್ಪಿಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ