BIG NEWS: ಬೆಂಗಳೂರು ವೋಟರ್ ಐಡಿ ಪರಿಷ್ಕರಣೆ ಅಕ್ರಮ: ಸಿಎಂ ಬೊಮ್ಮಾಯಿ, ಸಚಿವ ಅಶ್ವತ್ಥನಾರಾಯಣಗೆ ಸಂಕಷ್ಟ

ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ತಲ್ಲಣದ ತರಂಗ ಎಬ್ಬಿಸಿರುವ ‘ಆಪರೇಷನ್ ಓಟರ್ಸ್ ಲಿಸ್ಟ್’ ಕರ್ಮಕಾಂಡದಲ್ಲಿ ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಚಿವ ಡಾ.ಅಶ್ವತ್ಥನಾರಾಯಣ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ( BBMP Chief Commissioner Tushar Girinath ) ಅವರಿಗೆ ಸಂಕಷ್ಟ ಎದುರಾಗಿದೆ. ಈ ವರೆಗೂ ಕಾಂಗ್ರೆಸ್- ಬಿಜೆಪಿ ನಡುವಿನ ಜಟಾಪಟಿಗೆ ಕಾರಣವಾಗಿದ್ದ ಈ ಪ್ರಕರಣ ವಿರುದ್ದ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಸಂಸ್ಥೆ ಕೂಡಾ ಹೋರಾಟದ ಅಖಾಡಕ್ಕೆ ಧುಮುಕಿದೆ. ಕುತೂಹಲಕಾರಿ ಬೆಳವಣಿಗೆಯಲ್ಲಿ ‘ಸಿಟಿಜನ್ಸ್ ರೈಟ್ಸ್’ ತಂಡದ ಕಾನೂನು … Continue reading BIG NEWS: ಬೆಂಗಳೂರು ವೋಟರ್ ಐಡಿ ಪರಿಷ್ಕರಣೆ ಅಕ್ರಮ: ಸಿಎಂ ಬೊಮ್ಮಾಯಿ, ಸಚಿವ ಅಶ್ವತ್ಥನಾರಾಯಣಗೆ ಸಂಕಷ್ಟ