‘ಚಿಲುಮೆ’ ಮೊಬೈಲ್ ಆ್ಯಪ್ ಡೆವಲಪರ್ ಪೊಲೀಸ್ ವಶಕ್ಕೆ ; ತೀವ್ರ ವಿಚಾರಣೆ |Voter ID Scam

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ವೇಳೆಯಲ್ಲಿ ಖಾಸಗಿ ಮಾಹಿತಿ ಸಂಗ್ರಹಿಸಿದ ಆರೋಪದಲ್ಲಿ ಚಿಲುಮೆ ಸಂಸ್ಥೆಗೆ ಮೊಬೈಲ್ ಆ್ಯಪ್ ಡೆವಲಪ್ ಮಾಡಿಕೊಟ್ಟವರನ್ನು ಪೊಲೀಸರು ತೀವ್ರ ವಿಚಾರಣೆ ನಡೆಸಿದರು. ಡೆವಲಪರ್ ಸಂಜೀವ್ ಶೆಟ್ಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಹಲಸೂರು ಗೇಟ್ ಪೊಲೀಸರು ಹಲವು ಪ್ರಶ್ನೆ ಕೇಳಿದ್ದಾರೆ. ಮತದಾರರ ಬಗ್ಗೆ ಆ್ಯಪ್ ನಲ್ಲಿ ಮಾಹಿತಿ ಅಪ್ ಲೋ ಡ್ ಮಾಡಲಾಗಿದ್ಯಾ..? ಎಷ್ಟು ಆ್ಯಪ್ ತಯಾರು ಮಾಡಿಕೊಟ್ಟಿದ್ದೀರಿ..? ಯಾವ ಉದ್ದೇಶಕ್ಕೆ ಕೇಳಿದ್ರು ಎಂಬಿತ್ಯಾದಿ ಪ್ರಶ್ನೆ ಕೇಳಿದ್ದಾರೆ. ಸುಮಾರು ನಾಲ್ಕೈದು ಗಂಟೆಗಳ ಕಾಲ … Continue reading ‘ಚಿಲುಮೆ’ ಮೊಬೈಲ್ ಆ್ಯಪ್ ಡೆವಲಪರ್ ಪೊಲೀಸ್ ವಶಕ್ಕೆ ; ತೀವ್ರ ವಿಚಾರಣೆ |Voter ID Scam