BREAKING NEWS : ‘ವೋಟರ್ ಐಡಿ’ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ : ‘ಚಿಲುಮೆ’ ಸಂಸ್ಥೆ ವಿರುದ್ಧ ‘FIR’ ದಾಖಲು

ಬೆಂಗಳೂರು : ವೋಟರ್ ಐಡಿ ಅಕ್ರಮ ಕುರಿತ ಆರೋಪಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಹಲಸೂರು ಗೇಟ್ ಠಾಣೆಯಲ್ಲಿ ಚಿಲುಮೆ ಸಂಸ್ಥೆ ವಿರುದ್ಧ ಎಫ್ ಐ ಆರ್ (FIR) ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಬಿಬಿಎಂಪಿ ( BBMP ) ಮಾಹಿತಿ ನೀಡಲಾಗಿದ್ದು, ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ದಿ ಸಂಸ್ಥೆ ವಿರುದ್ದ ಹಲಸೂರು ಗೇಟ್ ಪೋಲೀಸ್ ಠಾಣೆ ಮತ್ತು ಕಾಡುಗೋಡಿ ಪೋಲೀಸ್ ಠಾಣೆಗಳಲ್ಲಿ ದೂರು ದಾಖಲಿಸಲಾಗಿದೆ. ಖಾಸಗಿ … Continue reading BREAKING NEWS : ‘ವೋಟರ್ ಐಡಿ’ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ : ‘ಚಿಲುಮೆ’ ಸಂಸ್ಥೆ ವಿರುದ್ಧ ‘FIR’ ದಾಖಲು