‘ವೋಟರ್ ಐಡಿ ಅಕ್ರಮ’ : ಸರಣಿ ಟ್ವೀಟ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ‘ಸಿದ್ದರಾಮಯ್ಯ’ ವಾಗ್ಧಾಳಿ
ಬೆಂಗಳೂರು : ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಕುರಿತು ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ರಾಕಿಭಾಯ್ ನ ಸೇಡಿನ ಕತೆಯೂ ಅಲ್ಲ, ಕಾಂತಾರ ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ, ಅದನ್ನೇ ಮಾಡಬೇಕು ಎಂದು ಕಿಡಿಕಾರಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಚಿಲುಮೆ ಸಂಸ್ಥೆಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಿದ್ದೀರಿ ಸರಿ, ಆದರೆ ಆ ಸಂಸ್ಥೆ ಅಕ್ರಮವಾಗಿ ಸಂಗ್ರಹಿಸಿರುವ ಮಾಹಿತಿ … Continue reading ‘ವೋಟರ್ ಐಡಿ ಅಕ್ರಮ’ : ಸರಣಿ ಟ್ವೀಟ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ‘ಸಿದ್ದರಾಮಯ್ಯ’ ವಾಗ್ಧಾಳಿ
Copy and paste this URL into your WordPress site to embed
Copy and paste this code into your site to embed