ಸಾಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು; 6,000 ಮತದಾರರ ಹೆಸರು ಕೈಬಿಡಲು ಕ್ರಮ

ಶಿವಮೊಗ್ಗ: ನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಚುರುಕುಗೊಂಡಿದ್ದು, ಸುಮಾರು 6 ಸಾವಿರ ಅರ್ಹವಲ್ಲದ ಮತದಾರರನ್ನು ಪಟ್ಟಿಯಿಂದ ಕೈಬಿಡಲು ಉದ್ದೇಶಿಸಲಾಗಿದೆ ಎಂದು ಸಾಗರದ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್ ತಿಳಿಸಿದ್ದಾರೆ. ನಗರಸಭೆ ಕಚೇರಿಯಲ್ಲಿ ಶುಕ್ರವಾರ ನಡೆದ ಬಿ.ಎಲ್.ಓ.ಗಳು ಹಾಗೂ ನಗರಸಭೆ ಮಾಜಿ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಬೇರೆ ಕಡೆ ಮತದಾನದ ಹಕ್ಕು ಹೊಂದಿರುವವರು, ವಿದೇಶ ಅಥವಾ ಹೊರರಾಜ್ಯಗಳಿಗೆ ವಲಸೆ ಹೋದವರು ಮತ್ತು ವಿಳಾಸವಿದ್ದರೂ ವಾಸವಿಲ್ಲದವರನ್ನು ಗುರುತಿಸಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು. ಮ್ಯಾಪಿಂಗ್ ಬಾಕಿ: ತಾಲ್ಲೂಕಿನಲ್ಲಿ ಇನ್ನೂ … Continue reading ಸಾಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು; 6,000 ಮತದಾರರ ಹೆಸರು ಕೈಬಿಡಲು ಕ್ರಮ