Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಲೈಂಗಿಕ ಜೀವನದಲ್ಲಿನ ಬದಲಾವಣೆಗಳು ಮೆದುಳಿನ ಗೆಡ್ಡೆಯ (Brain Tumor) ಆರಂಭಿಕ ಲಕ್ಷಣಗಳೇ?

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲೂ ಮೇ ತಿಂಗಳಿನಿಂದ `ಮತದಾರರ ಪಟ್ಟಿ ಪರಿಷ್ಕರಣೆ’ : ಕೇಂದ್ರ ಚುನಾವಣಾ ಆಯೋಗದ ಮಹತ್ವದ ಕ್ರಮ
KARNATAKA

ರಾಜ್ಯದಲ್ಲೂ ಮೇ ತಿಂಗಳಿನಿಂದ `ಮತದಾರರ ಪಟ್ಟಿ ಪರಿಷ್ಕರಣೆ’ : ಕೇಂದ್ರ ಚುನಾವಣಾ ಆಯೋಗದ ಮಹತ್ವದ ಕ್ರಮ

By kannadanewsnow57

ಬೆಂಗಳೂರು/ನವದೆಹಲಿ: ದೇಶದ 22 ರಾಜ್ಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗೆ ಕೇಂದ್ರ ಚುನಾವಣಾ ಆಯೋಗ ಚಾಲನೆ ನೀಡಿದೆ. ಕರ್ನಾಟಕವೂ ಸೇರಿದಂತೆ ಉಳಿದ ರಾಜ್ಯಗಳಲ್ಲಿ ಮೇ ತಿಂಗಳಿನಿಂದ ಈ ಪ್ರಕ್ರಿಯೆ ಆರಂಭವಾಗಲಿದೆ ಎಂದು ಆಯೋಗ ತಿಳಿಸಿದೆ.

ಈ ತಿಂಗಳ 29ಕ್ಕೆ ಐದು ರಾಜ್ಯಗಳ ಚುನಾವಣೆ ಮುಗಿದ ನಂತರ, ಕರ್ನಾಟಕ ಸೇರಿದಂತೆ ಬಾಕಿ ಉಳಿದಿರುವ 22 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SVR) ಆರಂಭವಾಗಲಿದೆ.

ದಾಖಲೆಗಳ ಪರಿಶೀಲನೆ: ಪ್ರತಿಯೊಬ್ಬ ಮತದಾರರ ದಾಖಲೆಗಳನ್ನು ಸಿಬ್ಬಂದಿ ಮನೆಮನೆಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಅರ್ಹ ಮತದಾರರ ಹೆಸರುಗಳನ್ನು ಸೇರಿಸುವುದು ಮತ್ತು ಮೃತಪಟ್ಟವರ ಅಥವಾ ವಿಳಾಸ ಬದಲಿಸಿದವರ ಹೆಸರುಗಳನ್ನು ಕೈಬಿಡುವ ಕಾರ್ಯ ನಡೆಯಲಿದೆ.
ಸನ್ನದ್ಧತೆಗೆ ಸೂಚನೆ: ಮೇ ಮೊದಲ ವಾರದಿಂದಲೇ ಪ್ರಕ್ರಿಯೆ ಆರಂಭವಾಗಲಿರುವುದರಿಂದ ಅಗತ್ಯ ಸಿದ್ಧತೆಗಳನ್ನು ಡಿಕೊಳ್ಳುವಂತೆ ಚುನಾವಣಾ ಆಯೋಗವು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಈಗಾಗಲೇ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದೆ.

39 ಕೋಟಿ ಮತದಾರರು: ಸದ್ಯ 17 ರಾಜ್ಯಗಳು ಮತ್ತು 5 ಕೇಂದ್ರಾಡಳಿತ ಪ್ರದೇಶಗಳ ಒಟ್ಟು 39 ಕೋಟಿ ಮತದಾರರ ಪಟ್ಟಿಯ ಪರಿಶೀಲನೆ ಬಾಕಿ ಇದೆ. ಬಿಹಾರ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಈ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ, ಇದೀಗ ದೇಶದಾದ್ಯಂತ ವಿಸ್ತರಣೆಯಾಗುತ್ತಿರುವುದು ಮಹತ್ವದ ಬೆಳವಣಿಗೆಯಾಗಿದೆ.

Voter list revision to start in the state from May: Important step by the Central Election Commission
Share. Facebook Twitter LinkedIn WhatsApp Email

Related Posts

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

2 Mins Read

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

1 Min Read

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

1 Min Read
Recent News

ಲೈಂಗಿಕ ಜೀವನದಲ್ಲಿನ ಬದಲಾವಣೆಗಳು ಮೆದುಳಿನ ಗೆಡ್ಡೆಯ (Brain Tumor) ಆರಂಭಿಕ ಲಕ್ಷಣಗಳೇ?

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

​ಪಂದ್ಯದ ಒತ್ತಡಕ್ಕೆ ‘ಚೋಟಾ ಭೀಮ್’ ಮದ್ದು: ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿಯ ವಿಶಿಷ್ಟ ಅಭ್ಯಾಸವನ್ನು ಬಹಿರಂಗಪಡಿಸಿದ ಹರ್ಷ ಗೋಯೆಂಕಾ!

State News
KARNATAKA

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮಿಕ್ಕುಳಿದ (ಉಳಿದ ಮೂಲ) ವೃಂದದಲ್ಲಿನ ವಿವಿಧ ಜಿಲ್ಲಾ, ನಗರ ಹಾಗೂ ಘಟಕಗಳಲ್ಲಿ ಖಾಲಿ…

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

ರಾಜ್ಯದಲ್ಲಿ ರೌಡಿಸಂ ಮಟ್ಟಹಾಕಲು ಸರ್ಕಾರ ಬಿಗ್ ಆ್ಯಕ್ಷನ್: ಪ್ರತಿ ಠಾಣಾ ಮಟ್ಟದಲ್ಲೂ ‘ಆಂಟಿ ರೌಡಿ ಸ್ಕ್ವಾಡ್’ ರಚನೆಗೆ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.