‘ಮತದಾರರೇ, ಮತಗಟ್ಟೆ ಅಧಿಕಾರಿ’ಗಳೇ ಗಮನಿಸಿ: ನಾಳೆ ‘ಮತದಾನ ಕೇಂದ್ರ’ದಲ್ಲಿ ‘ಮೊಬೈಲ್ ಬಳಕೆ’ಗೆ ಅವಕಾಶವಿಲ್ಲ

ಬೆಂಗಳೂರು: ನಾಳೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ನೀವು ನಾಳೆ ಮತದಾನ ಕೇಂದ್ರಕ್ಕೆ ಮತ ಚಲಾಯಿಸೋದಕ್ಕೆ ತೆರಳುತ್ತಾ ಇದ್ರೇ, ನೀವು ಗಮನಿಸಲೇ ಬೇಕಾದ ವಿಷಯ ಅಂದ್ರೆ, ಮೊಬೈಲ್ ಬಳಕೆಗೆ ಅವಕಾಶವಿಲ್ಲ ಅನ್ನೋದು. ಒಂದು ವೇಳೆ ಕೊಂಡೊಯ್ದು, ಬಳಕೆ ಮಾಡಿ, ಮತದಾನದ ಪೋಟೋ ತೆಗೆದು, ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿದ್ದೇ ಆದ್ರೆ ನಿಮ್ಮ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಇದು ಮತಗಟ್ಟೆ ಅಧಿಕಾರಿಗಳಿಗೂ ಅನ್ವಯವಾಗಲಿದೆ. ಇಂದು ಚುನಾವಣಾ ಆಯೋಗದಿಂದ ಮಾಹಿತಿ ಹಂಚಿಕೊಂಡಿದ್ದು, ಮೇಲೆ ಉಲ್ಲೇಖಿಸಿದ ವಿಷಯಕ್ಕೆ ಸಂಬಂಧಿಸಿದಂತೆ, … Continue reading ‘ಮತದಾರರೇ, ಮತಗಟ್ಟೆ ಅಧಿಕಾರಿ’ಗಳೇ ಗಮನಿಸಿ: ನಾಳೆ ‘ಮತದಾನ ಕೇಂದ್ರ’ದಲ್ಲಿ ‘ಮೊಬೈಲ್ ಬಳಕೆ’ಗೆ ಅವಕಾಶವಿಲ್ಲ