BREAKING: ರಾಜ್ಯಸಭೆ 4 ಸ್ಥಾನಗಳಿಗೆ ‘ಮತದಾನ’ ಪ್ರಕ್ರಿಯೆ ಆರಂಭ: ಮೊದಲು ಮತ ಚಲಾಯಿಸಿದ ‘ಎಸ್.ಸುರೇಶ್ ಕುಮಾರ್’

ಬೆಂಗಳೂರು: ಕರ್ನಾಟಕದ ರಾಜ್ಯಸಭೆಯ 4 ಸ್ಥಾನಗಳಿಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ಆರಂಭಗೊಂಡಿದೆ. ಇಂದು ಕರ್ನಾಟಕ ರಾಜ್ಯಸಭೆಯ 4 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಇದೀಗ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಬೆಂಗಳೂರಿನ ವಿಧಾನಸೌಧದ 106 ಕೊಠಡಿಯಲ್ಲಿ ಮತದಾನ ಪ್ರಾರಂಭಗೊಂಡಿದೆ. ರಾಜ್ಯಸಭೆ 4 ಸ್ಥಾನಗಳ ಮತದಾನ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದಂತೇ, ಮೊದಲು ಬಿಜೆಪಿಯ ರಾಜಾಜಿನಗರ ಕ್ಷೇತ್ರದ ಶಾಸಕ ಎಸ್ ಸುರೇಶ್ ಕುಮಾರ್ ಅವರು ಮತದಾನ ಮಾಡಿದರು. ಕಾಂಗ್ರೆಸ್ 3, ಬಿಜೆಪಿ 1 ಸ್ಥಾನ ಗೆಲುವು ಖಚಿತ … Continue reading BREAKING: ರಾಜ್ಯಸಭೆ 4 ಸ್ಥಾನಗಳಿಗೆ ‘ಮತದಾನ’ ಪ್ರಕ್ರಿಯೆ ಆರಂಭ: ಮೊದಲು ಮತ ಚಲಾಯಿಸಿದ ‘ಎಸ್.ಸುರೇಶ್ ಕುಮಾರ್’