ಕೊಲಂಬೊ (ಶ್ರೀಲಂಕಾ): ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಗೋಟಬಯಾ ರಾಜಪಕ್ಸ ರಾಜೀನಾಮೆ ನೀಡಿದ ನಂತರ, ಇಂದು ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಶ್ರೀಲಂಕಾದಲ್ಲಿ ಮತದಾನ ಪ್ರಾರಂಭವಾಗಿದೆ. ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರು ಅಧ್ಯಕ್ಷೀಯ ಚುನಾವಣೆಗೆ ಅಗ್ರ ಮೂರು ಅಭ್ಯರ್ಥಿಗಳಲ್ಲಿ ಒಬ್ಬರಾಗಿದ್ದಾರೆ. ಇದರಲ್ಲಿ ಸದನದ 225 ಸದಸ್ಯರು ಮತ ಚಲಾಯಿಸಲು ಮತ್ತು ರಹಸ್ಯ ಮತದಾನದಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ. ಇತರ ಇಬ್ಬರು ಅಭ್ಯರ್ಥಿಗಳು ಎಸ್‌ಎಲ್‌ಪಿಪಿ ಸಂಸದ ಡಲ್ಲಾಸ್ ಅಲಹಪೆರುಮ ಮತ್ತು ನ್ಯಾಷನಲ್ ಪೀಪಲ್ಸ್ ಪವರ್ (ಎನ್‌ಪಿಪಿ) ನಾಯಕ ಅನುರ ಕುಮಾರ … Continue reading Breaking news: ಶ್ರೀಲಂಕಾದ ಹೊಸ ಅಧ್ಯಕ್ಷರ ಆಯ್ಕೆಗೆ ಮತದಾನ ಪ್ರಾರಂಭ: ಇಂದು ಮೂವರು ಅಭ್ಯರ್ಥಿಗಳಿಗೆ ಅಗ್ನಿ ಪರೀಕ್ಷೆ!
Copy and paste this URL into your WordPress site to embed
Copy and paste this code into your site to embed