BMTC ನೂತನ ಅಧ್ಯಕ್ಷರಾಗಿ ವಿಎಸ್ ಆರಾಧ್ಯ ಅಧಿಕಾರ ಸ್ವೀಕಾರ

ಬೆಂಗಳೂರು: ಬಿಎಂಟಿಸಿಯ ನೂತನ ಅಧ್ಯಕ್ಷರಾಗಿ ವಿ.ಎಸ್ ಆರಾಧ್ಯ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಅವರನ್ನು ಇಂದು ರಾಜ್ಯ ಸರ್ಕಾರವು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಿತ್ತು. ದಿನಾಂಕ 29-09-2025 ರಂದು ವಿ.ಎಸ್.ಆರಾಧ್ಯ ರವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುತ್ತಾರೆ. ಈ ಅಧಿಕಾರ ವಹಿಸುವ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ರಾಮಚಂದ್ರನ್. ಆರ್ (ಭಾ.ಆ.ಸೇ), ನಿರ್ದೇಶಕರು (ಮಾ.ತಂ) ಶಿಲ್ಪಾ. ಎಂ (ಭಾ.ಆ.ಸೇ) ಹಾಗೂ ನಿರ್ದೇಶಕರು (ಭ&ಜಾ) ಅಬ್ದುಲ್ ಅಹದ್ (ಭಾ.ಪೊ.ಸೇ) ಉಪಸ್ಥಿತರಿದ್ದರು. … Continue reading BMTC ನೂತನ ಅಧ್ಯಕ್ಷರಾಗಿ ವಿಎಸ್ ಆರಾಧ್ಯ ಅಧಿಕಾರ ಸ್ವೀಕಾರ