GOOD NEWS: ಪಠ್ಯೇತರ ಚಟುವಟಿಕೆ ನಿರ್ವಾಹಣೆಗಾಗಿ ವಿಟಿಯುನಿಂದ ಮೊಬೈಲ್ ಆ್ಯಪ್ ಬಿಡುಗಡೆ

ಬೆಂಗಳೂರು: ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ (ಎಐಸಿಟಿಇ) ಆಕ್ಟಿವಿಟಿ ಪಾಯಿಂಟ್ ಅನ್ನು ಆನ್ ಲೈನ್ ನಲ್ಲಿ ನಿರ್ವಹಣೆ ಮಾಡುವುದಕ್ಕಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಎಐಸಿಟಿಇ ಆಕ್ಟಿವಿಟಿ ಪಾಯಿಂಟ್ಸ್ ಟ್ರಾಕಿಂಗ್ ಸಿಸ್ಟಂ”(ಎಪಿಟಿಎಸ್) ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಸರ್.ಎಂ.ವಿಶ್ವೇಶ್ವರಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಆಯೋಜಿಸಿದ್ದ ಮೊಬೈಲ್ ಆ್ಯಪ್ ಕಾರ್ಯಾಗಾರದಲ್ಲಿ ವಿಟಿಯು ಕುಲಪತಿ ಡಾ.ಎಸ್.ವಿದ್ಯಾಶಂಕರ್ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ಕುಲಪತಿ ಡಾ.ಎಸ್.ವಿದ್ಯಾಶಂಕರ್, “ಆಕ್ಟಿವಿಟಿ ಪಾಯಿಂಟ್ ಗಾಗಿ ಸುಳ್ಳು ಪ್ರಮಾಣ ಪತ್ರಗಳನ್ನು … Continue reading GOOD NEWS: ಪಠ್ಯೇತರ ಚಟುವಟಿಕೆ ನಿರ್ವಾಹಣೆಗಾಗಿ ವಿಟಿಯುನಿಂದ ಮೊಬೈಲ್ ಆ್ಯಪ್ ಬಿಡುಗಡೆ