ಭರ್ತಿಯಾದ ಬಯಲು ಸೀಮೆಯ ಜೀವನಾಡಿ ‘ವಿವಿ ಸಾಗರ’ ಅಣೆಕಟ್ಟು: ಬಾಗಿನ ಅರ್ಪಣೆಗೆ ಸಿಎಂ, ಡಿಸಿಎಂಗೆ ಆಹ್ವಾನ

ಚಿತ್ರದುರ್ಗ :  ಬಯಲುಸೀಮೆಯ ಜನರ ಜೀವನಾಡಿ ವಾಣಿ ವಿಲಾಸ ಸಾಗರ ಜಲಾಶಯ ಕೋಡಿ ಬೀಳಲು ಕ್ಷಣಗಣನೆ ಪ್ರಾರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶೀಘ್ರವೇ ಜಿಲ್ಲೆಗೆ ಆಗಮಿಸಿ ಭರ್ತಿಯಾಗಿರುವ ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಅವರು ಮಂಗಳವಾರದಂದು ವಿವಿ ಸಾಗರಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ವಾಣಿವಿಲಾಸ ಸಾಗರ ಜಲಾಶಯಕ್ಕೆ ನಿತ್ಯ ಭದ್ರಾದಿಂದ 693 ಕ್ಯೂಸೆಕ್ ನೀರು ಒಳಹರಿವಿದ್ದು, ಮಂಗಳವಾರದಂದು ಜಲಾಶಯದ ನೀರಿನ ಮಟ್ಟ … Continue reading ಭರ್ತಿಯಾದ ಬಯಲು ಸೀಮೆಯ ಜೀವನಾಡಿ ‘ವಿವಿ ಸಾಗರ’ ಅಣೆಕಟ್ಟು: ಬಾಗಿನ ಅರ್ಪಣೆಗೆ ಸಿಎಂ, ಡಿಸಿಎಂಗೆ ಆಹ್ವಾನ