BIGG NEWS: ಇನ್ನೆರಡು ದಿನ ಕಾಯಿರಿ ಎಲ್ಲವೂ ಗೊತ್ತಾಗುತ್ತೆ; ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸುವೆ; ಜನಾದರ್ನ ರೆಡ್ಡಿ

ಕೊಪ್ಪಳ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಈ ನಡುವೆಯೇ ಮಾಜಿ ಸಚಿವ ಗಾಲಿ ಜನಾದರ್ನನ ರೆಡ್ಡಿ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ. BIGG NEWS: ಹಾಸನದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಗರ್ಭಿಣಿ ಬಲಿ   ಗಂಗಾವತಿಯಲ್ಲಿ ಸುದ್ದಿಗಾಗರರೊಂದಿಗೆ ಮಾರನಾಡಿದ ಅವರು, ಭಾನುವಾರ ಎಲ್ಲರೂ ಟಿವಿ ಮುಂದೆ ಕುತ್ಕೊಂಡ್ರೆ ಎಲ್ಲವೂ ಗೊತ್ತಾಗುತ್ತೆ ಎಂದು ಹೇಳುವೆ ಎಂದು ಹೇಳಿದ್ದಾರೆ.ರೆಡ್ಡಿ ಬಿಜೆಪಿಯಲ್ಲೇ ಇರ್ತಾರೆ ಎಂದು ಬಿಎಸ್​ವೈ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ರೆಡ್ಡಿ, ಇನ್ನೆರಡು ದಿನ ಕಾಯಿರಿ ಎಲ್ಲವೂ ಗೊತ್ತಾಗುತ್ತೆ. … Continue reading BIGG NEWS: ಇನ್ನೆರಡು ದಿನ ಕಾಯಿರಿ ಎಲ್ಲವೂ ಗೊತ್ತಾಗುತ್ತೆ; ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸುವೆ; ಜನಾದರ್ನ ರೆಡ್ಡಿ