BREAKING NEWS: ‘ನಡೆದಾಡುವ ದೇವರು ಸಿದ್ದೇಶ್ವರ ಶ್ರೀ’ಗಳು ‘ಪಂಚಭೂತ’ಗಳಲ್ಲಿ ಲೀನ, ಜ್ಞಾನಯೋಗಿ ಇನ್ನೂ ನೆನಪು ಮಾತ್ರ | Siddeshwara Swamiji

ವಿಜಯಪುರ:  ನಿನ್ನೆ ಅಗಲಿದಂತ ನಡೆದಾಡುವ ದೇವರು, ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ( Siddeshwara Sri ) ಅಂತ್ಯ ಸಂಸ್ಕಾರವನ್ನು ಅವರ ಇಚ್ಛೆಯಂತೆ ಅಗ್ನಿ ಸ್ಪರ್ಷ ಮಾಡುವ ಮೂಲಕ ಜ್ಞಾನಯೋಗಾಶ್ರಮದಲ್ಲಿ ನೆರವೇರಿಸಲಾಯಿತು. ಯಾವುದೇ ಧಾರ್ಮಿಕ ವಿಧಿವಿಧಾನವಿಲ್ಲದೇ ಶ್ರೀಗಳ ಅಂತ್ಯ ಸಂಸ್ಕಾರ ನೇರವೇರಿದೆ.  ಈ ಮೂಲಕ ನಡೆದಾಡುವ ದೇವರು ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನರಾದರು. ಅನಾರೋಗ್ಯದಿಂದಾಗಿ ನಿನ್ನೆ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯರಾಗಿದ್ದರು. ಇಂದು ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವಿಜಯಪುರದ ಸೈನಿಕ ಶಾಲೆಯ ಆವರಣದಲ್ಲಿ ವ್ಯವಸ್ಥೆ … Continue reading BREAKING NEWS: ‘ನಡೆದಾಡುವ ದೇವರು ಸಿದ್ದೇಶ್ವರ ಶ್ರೀ’ಗಳು ‘ಪಂಚಭೂತ’ಗಳಲ್ಲಿ ಲೀನ, ಜ್ಞಾನಯೋಗಿ ಇನ್ನೂ ನೆನಪು ಮಾತ್ರ | Siddeshwara Swamiji