ಬೆಂಗಳೂರಿನಲ್ಲಿ ವರುಣನ ಆರ್ಭಟಕ್ಕೆ ಕಾಂಪೊಂಡ್ ಗೋಡೆ ಕುಸಿತ, ಹಲವು ವಾಹನಗಳಿಗೆ ಹಾನಿ
ಬೆಂಗಳೂರು: ಬೆಂಗಳೂರಿನಾದ್ಯಂತ ಬುಧವಾರ ಸುರಿದ ಭಾರೀ ಮಳೆಗೆ ಮೆಜೆಸ್ಟಿಕ್ ಬಳಿ ಕಾಂಪೊಂಡ್ ಗೋಡೆ ಕುಸಿದು ರಸ್ತೆಯಲ್ಲಿ ನಿಲ್ಲಿಸಿದ್ದ ಹಲವಾರು ನಾಲ್ಕು ಚಕ್ರದ ವಾಹನಗಳಿಗೆ ಹಾನಿಯಾಗಿದೆ. ಬೆಂಗಳೂರಿನಲ್ಲಿ ಬುಧವಾರ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಹಲವೆಡೆ ಜಲಾವೃತವಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಈಗಾಗಲೇ ನಗರದಲ್ಲಿ ಹಳದಿ ಎಚ್ಚರಿಕೆಯನ್ನು ನೀಡಿತ್ತು. IMD ಪ್ರಕಾರ, ಮುಂದಿನ 5 ದಿನಗಳಲ್ಲಿ ಬೆಂಗಳೂರಿನಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. Karnataka | Some vehicles were damaged after a wall collapsed due … Continue reading ಬೆಂಗಳೂರಿನಲ್ಲಿ ವರುಣನ ಆರ್ಭಟಕ್ಕೆ ಕಾಂಪೊಂಡ್ ಗೋಡೆ ಕುಸಿತ, ಹಲವು ವಾಹನಗಳಿಗೆ ಹಾನಿ
Copy and paste this URL into your WordPress site to embed
Copy and paste this code into your site to embed