ಸೆ.29ರಂದು ‘ಬೆಂಗಳೂರು ರೈಲ್ವೆ ನಿಲ್ದಾಣ’ದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ‘ವಾಲ್ ಪೇಂಟಿಂಗ್ ಸ್ಪರ್ಧೆ’ ಆಯೋಜನೆ

ಬೆಂಗಳೂರು: ಬೆಂಗಳೂರು ರೈಲ್ವೆ ವಿಭಾಗದಿಂದ ಕಾಲೇಜು ವಿದ್ಯಾರ್ಥಿಗಳಿಗೆ ಎಸ್.ಎಂ.ವಿ.ಟಿ. ಬೆಂಗಳೂರು ನಿಲ್ದಾಣದಲ್ಲಿ ವಾಲ್ ಪೇಂಟಿಂಗ್ ಸ್ಪರ್ಧೆಯ ಆಯೋಜನೆಯನ್ನು ಸೆ.29ರಂದು ಮಾಡಲಾಗಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ʼಸ್ವಚ್ಛತೆಯೇ ಸೇವೆʼ ಅಭಿಯಾನದ ಅಂಗವಾಗಿ ಸ್ವಚ್ಛತೆಯ ಕುರಿತು ಜನರಲ್ಲಿ ಜಾಗೃತಿಯನ್ನು ಮೂಡಿಸಲು ಬೆಂಗಳೂರು ವಿಭಾಗವು ದಿನಾಂಕ 29.09.2024, ಭಾನುವಾರದಂದು ಎಸ್.ಎಂ.ವಿ.ಟಿ. ಬೆಂಗಳೂರು ರೈಲು ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಸ್ವಚ್ಛತಾ ವಿಷಯದ ಕುರಿತು ವಾಲ್ ಪೇಂಟಿಂಗ್ ಸ್ಪರ್ಧೆಯನ್ನು ಆಯೋಜಿಸಲಿದೆ ಎಂದಿದೆ. ಕಾಲೇಜು ವಿದ್ಯಾರ್ಥಿಗಳಿಗೆ ತಮ್ಮ … Continue reading ಸೆ.29ರಂದು ‘ಬೆಂಗಳೂರು ರೈಲ್ವೆ ನಿಲ್ದಾಣ’ದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ‘ವಾಲ್ ಪೇಂಟಿಂಗ್ ಸ್ಪರ್ಧೆ’ ಆಯೋಜನೆ