BIG NEWS: ನಮಗೆ ‘ಮೇಡ್ ಇನ್ ಇಂಡಿಯಾ’ ಬೇಕು, ಮೇಡ್ ಇನ್ ಚೀನಾ ಅಲ್ಲ: ರಾಹುಲ್ ಗಾಂಧಿ

ಹಿಂಗೋಲಿ (ಮಹಾರಾಷ್ಟ್ರ) : ಭಾರತೀಯ ಜನತಾ ಪಕ್ಷ (ಬಿಜೆಪಿ) ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸುವ ಮೂಲಕ ಸಾರ್ವಜನಿಕರ ಗಮನವನ್ನು ಬೇರೆಡೆ ಸೆಳೆಯುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದೇ ವೇಳೆ, “ನಮಗೆ ‘ಮೇಡ್ ಇನ್ ಇಂಡಿಯಾ’ ಬೇಕು ‘ಮೇಡ್ ಇನ್ ಚೀನಾ’ ಅಲ್ಲ ಎಂದು ಹೇಳಿದ್ದಾರೆ. ಬಿಜೆಪಿ ಸರ್ಕಾರ ರೈತರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದರೂ ಪರಿಹಾರ ನೀಡುತ್ತಿಲ್ಲ. ಅಕಾಲಿಕ ಮಳೆ ಮತ್ತು ಇತರ ಸಮಸ್ಯೆಗಳಿಂದ ರೈತರ ಭೂಮಿ ನಾಶವಾದರೆ ಅವರಿಗೆ ಬಿಮಾ ಯೋಜನೆಯಿಂದ … Continue reading BIG NEWS: ನಮಗೆ ‘ಮೇಡ್ ಇನ್ ಇಂಡಿಯಾ’ ಬೇಕು, ಮೇಡ್ ಇನ್ ಚೀನಾ ಅಲ್ಲ: ರಾಹುಲ್ ಗಾಂಧಿ